ಯೆಸ್ ಬ್ಯಾಂಕ್ ನಲ್ಲಿ ಖಾಲಿ ಇರುವ ಸುಮಾರು 574 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Basavaraj Halli | Date:March 30, 2020

ಯೆಸ್ ಬ್ಯಾಂಕ್ (YES Bank)ನಲ್ಲಿ ಖಾಲಿ ಇರುವ 574 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಏಪ್ರಿಲ್ 30, 2020 ಕೊನೆಯ ದಿನಾಂಕವಾಗಿದೆ.
Application Start Date: March 28, 2020
Application End Date: April 30, 2020
Work Location: Across India
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್ / ಸಂಸ್ಥೆ / ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯನ್ನು ಹೊಂದಿರಬೇಕು.
ವಯೋಮಿತಿ, ಅರ್ಜಿ ಶುಲ್ಕ, ವಯೋಮಿತಿ ಸೇರಿ ವಿವಿಧ ಮಹಿಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹಿದಾಗಿದೆ.
ವಯೋಮಿತಿ, ಅರ್ಜಿ ಶುಲ್ಕ, ವಯೋಮಿತಿ ಸೇರಿ ವಿವಿಧ ಮಹಿಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹಿದಾಗಿದೆ.

Comments