Loading..!

ತಜ್ಞ ವೈದ್ಯರ ಹುದ್ದೆಯ ನೇಮಕಾತಿ
ಚಿಕ್ಕಬಳ್ಳಾಪುರ ಜಿಲ್ಲಾ ಆಯುಷ್ ಇಲಾಖೆಯ ರಾಷ್ಟ್ರೀಯ ಆಯುಷ್ ಅಭಿಯಾನದಡಿಯಲ್ಲಿ ಖಾಲಿ ಇರುವ ತಜ್ಞ ವೈದ್ಯರ ಹುದ್ದೆ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. 
  9
Dec. 10, 2024, 12:24 p.m.

Comments