Loading..!
KPSC Vaani
Login
My Orders
My Cart
Job news
Current Affairs
Buy books
Practice Papers
Quizzes
Question Papers
Institutes
Flash news
Cut Offs
Blogs
Study Materials
Contact Us
About Us
More
Study Materials
Cut Offs
Blogs
Contact Us
Upload file
About Us
Login
×
Warning!
Enter minimum 2 characters.
Flash News
21 ಆಗಸ್ಟ್ 2019
ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯಿಂದ ಅರಣ್ಯ ರಕ್ಷಕ ಹುದ್ದೆಗಳ ನೇಮಕಾತಿಯ ಎರಡನೇ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ 58 ಅಭ್ಯರ್ಥಿಗಳಿಗೆ ಹೆಚ್ಚುವರಿ ಅವಕಾಶ
21 ಆಗಸ್ಟ್ 2019
2018 ನೇ ಸಾಲಿನ ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆಯ(KARTET-2018) ಪ್ರಮಾಣ ಪತ್ರಗಳನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ
20 ಆಗಸ್ಟ್ 2019
ಬ್ಯಾಂಕ್ ಆಫ್ ಬರೋಡಾದಿಂದ ವಿವಿಧ ಹುದ್ದೆಗಳ ನೇಮಕಾತಿ ಕೈಗೊಳ್ಳಲಾದ ಅಧಿಸೂಚನೆಯ ಅಂತಿಮ ಫಲಿತಾಂಶವನ್ನು ಪ್ರಕಟಿಸಲಾಗಿದೆ
20 ಆಗಸ್ಟ್ 2019
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಧಿಸೂಚಿಸಲಾದ ಪಿಯು ಉಪನ್ಯಾಸಕರ ಹುದ್ದೆಗಳ ಆಯ್ಕೆ ಪಟ್ಟಿಯನ್ನು ಶೀಘ್ರದಲ್ಲಿ ಪ್ರಕಟ
19 ಆಗಸ್ಟ್ 2019
ರೈಲ್ವೆ ನೇಮಕಾತಿ ಮಂಡಳಿ (ಆರ್ಆರ್ಬಿ) JE CBT-2 ಪರೀಕ್ಷೆ 2019 ರ ಪರೀಕ್ಷಾ ನಗರ, ಟ್ರಾವೆಲ್ ಪಾಸ್ ಮತ್ತು CBT-2 ಪರೀಕ್ಷೆಯ ಅಣಕು ಲಿಂಕ್(Mock test) ಅನ್ನು ಬಿಡುಗಡೆ ಮಾಡಿದೆ
17 ಆಗಸ್ಟ್ 2019
ರೈಲ್ವೆ ಇಲಾಖೆಯ RRC ಗ್ರೂಪ್ D ಹುದ್ದೆಗಳಿಗೆ ಮತ್ತೊಮ್ಮೆ ಭಾವಚಿತ್ರ ಮತ್ತು ಸಹಿಯನ್ನು ಅಪ್ಲೋಡ್ ಮಾಡಲು ಅವಕಾಶ
14 ಆಗಸ್ಟ್ 2019
ಕರ್ನಾಟಕ ಬ್ಯಾಂಕ್ ಪ್ರೊಬೆಷನರಿ ಕ್ಲರ್ಕ್ ಪರೀಕ್ಷೆಯ ಮುಂದಿನ ಹಂತವಾದ ಸಂದರ್ಶನದ ದಿನಾಂಕವನ್ನು ಬಿಡುಗಡೆ ಮಾಡಿದೆ ಈ ಕುರಿತ ವಿವರಣೆ ನಿಮಗಾಗಿ
13 ಆಗಸ್ಟ್ 2019
ರೈಲ್ವೆ ನೇಮಕಾತಿ ಇಲಾಖೆಯ ನಡೆಸಿದ 2019 ನೇ ಸಾಲಿನ ಜೂನಿಯರ್ ಇಂಜಿನಿಯರ್ ಹುದ್ದೆಗಳ CBT-1 ಪರೀಕ್ಷಾ ಫಲಿತಾಂಶ ಪ್ರಕಟ
13 ಆಗಸ್ಟ್ 2019
ನವೋದಯ ವಿದ್ಯಾಲಯ ಸಮಿತಿ(NVS) ಯಲ್ಲಿನ ವಿವಿಧ ಒಟ್ಟು 2370 ಹುದ್ದೆಗಳ ನೇಮಕಾತಿಯ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಿಸಿ ಪ್ರಕಟಣೆ ಹೊರಡಿಸಲಾಗಿದೆ, ಈ ಕೂಡಲೇ ಅರ್ಜಿ ಸಲ್ಲಿಸಿ.
13 ಆಗಸ್ಟ್ 2019
ನೆಹರು ಯುವಕೇಂದ್ರ ಸಂಘಟನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಯ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ
11 ಆಗಸ್ಟ್ 2019
ಕರ್ನಾಟಕ ಬ್ಯಾಂಕ್ ಸಂಸ್ಥೆಯು ಪ್ರೊಬೆಷನರಿ ಕ್ಲರ್ಕ್ ಹುದ್ದೆಗಳ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಿದೆ.
11 ಆಗಸ್ಟ್ 2019
ಶಿವಮೊಗ್ಗ ಅಂಗನವಾಡಿಯಲ್ಲಿ ಖಾಲಿ ಇರುವ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಣೆ
10 ಆಗಸ್ಟ್ 2019
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ನೇಮಕಾತಿಯ ಟ್ಯಾಗ್ ಮಾಡಲು ಅವಕಾಶ
5 ಆಗಸ್ಟ್ 2019
ರೈಲ್ವೆ ನೇಮಕಾತಿ ಮಂಡಳಿ ಪ್ಯಾರಾಮೆಡಿಕಲ್ ಹುದ್ದೆಗಳ ನೇಮಕಾತಿಗಾಗಿ ನಡೆಸಿದ ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಕೀ ಉತ್ತರಗಳು ಪ್ರಕಟ
5 ಆಗಸ್ಟ್ 2019
ಕರ್ನಾಟಕ ಲೋಕಸೇವಾ ಆಯೋಗ (KPSC) ದಿಂದ ತಾಂತ್ರಿಕ / ತಾಂತ್ರಿಕೇತರ ಹುದ್ದೆಗಳ ನೇಮಕಾತಿಯ ಕೀ ಉತ್ತರಗಳು ಪ್ರಕಟ
4 ಆಗಸ್ಟ್ 2019
ಕರ್ನಾಟಕ ರಾಜ್ಯ ಸಿವಿಲ್ ಪೋಲಿಸ್ ಕಾನ್ ಸ್ಟೇಬಲ್ (ಪುರುಷ ಮತ್ತು ಮಹಿಳಾ) 163 (ಹೈ-ಕ) ಹುದ್ದೆಗಳ ನೇಮಕಾತಿ ಸಂಬಂಧಿಸಿದಂತೆ ಲಿಖಿತ ಪರೀಕ್ಷೆ ದಿನಾಂಕ ನಿಗದಿ..!
3 ಆಗಸ್ಟ್ 2019
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ PGCET-2019 ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳು ಪ್ರಕಟ
2 ಆಗಸ್ಟ್ 2019
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸ್ಪೆಷಲ್ ರಿಸೆರ್ವೆ ಪೊಲೀಸ್ ಕಾನ್ಸ್ಟೇಬಲ್ (ವಿಶೇಷ ಮೀಸಲು ಪಡೆ) ಹುದ್ದೆಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿ ಪ್ರಕಟ
1 ಆಗಸ್ಟ್ 2019
ಕರ್ನಾಟಕ ಲೋಕಸೇವಾ ಆಯೋಗವು(KPSC) ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (KRIES) ವಿಷಯ ಶಿಕ್ಷಕ ಹುದ್ದೆಯ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಿದೆ
31 ಜುಲೈ 2019
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ ಮತ್ತು IRB ಕಾನ್ಸ್ಟೇಬಲ್ (849+147) ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟ
30 ಜುಲೈ 2019
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸೇನೆಗೆ ಸೇರ ಬಯಸುವ ಅಭ್ಯರ್ಥಿಗಳಿಗೆ ಪೂರ್ವಸಿದ್ಧತೆಗಾಗಿ ಉಚಿತ (ಊಟ + ವಸತಿ) ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ
28 ಜುಲೈ 2019
ಕರ್ನಾಟಕ ರಾಜ್ಯ ಪ್ರೌಢ ಶಾಲೆಗಳಲ್ಲಿ 3453 ಸಹ ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
27 ಜುಲೈ 2019
32 ಗ್ರಾಮ ಲೆಕ್ಕಿಗರ (VA) ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ
26 ಜುಲೈ 2019
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ವೃತ್ತಿಪರ, ಸ್ನಾತಕೋತ್ತರ, ನರ್ಸಿಂಗ್ ಮತ್ತು ಎಂಜಿನಿಯರಿಂಗ್, & ವೈದ್ಯಕೀಯ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
« 1
40
41
42
52 »