Loading..!
KPSC Vaani
Login
My Orders
My Cart
Shorts
Job news
Current Affairs
Buy books
Practice Papers
Quizzes
Question Papers
Institutes
Flash news
Cut Offs
Blogs
Study Materials
Contact Us
About Us
More
Study Materials
Cut Offs
Blogs
Contact Us
Upload file
About Us
Login
Register
×
Warning!
Enter minimum 2 characters.
Flash News
11 ಜುಲೈ 2019
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ವಿವಿಧ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಯ ಆಯ್ಕೆ ಪಟ್ಟಿಗಳು ಪ್ರಕಟ
10 ಜುಲೈ 2019
ಹಾಸನ ಜಿಲ್ಲಾ ಗ್ರಾಮಲೆಕ್ಕಿಗರ ನೇರನೇಮಕಾತಿ-2019 ರ 1:10 ಅನುಪಾತದಲ್ಲಿ ದಾಖಲಾತಿಗಳ ಪರಿಶೀಲನಾ ಪ್ರಕಟಣೆ ಮತ್ತು ಪಟ್ಟಿಗಳು
10 ಜುಲೈ 2019
ರಾಜ್ಯದ SSLC ಮತ್ತು PUC ವಿದ್ಯಾರ್ಥಿಗಳ ಶಿಷ್ಯವೇತನಕ್ಕೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅರ್ಜಿ ಆಹ್ವಾನ
10 ಜುಲೈ 2019
ಹುಬ್ಬಳ್ಳಿಯಲ್ಲಿ ಸುಮಾರು 2000 ರಿಂದ 3000 ಹುದ್ದೆಗಳ ನೇಮಕಾತಿಗಾಗಿ ಬೃಹತ ಉಧ್ಯೋಗ ಮೇಳ ಆಯೋಜನೆ
9 ಜುಲೈ 2019
ಇಂಜಿನಿಯರಿಂಗ್ ಪ್ರವೇಶಕ್ಕಾಗಿ ನಡೆಸುವ DCET-2019 ಪರೀಕ್ಷೆ ಮುಂದೂಡಲಾಗಿ KEA ಯಿಂದ ಪ್ರಕಟಣೆ
8 ಜುಲೈ 2019
MBA/ MCA/ M.Tech ಪ್ರವೇಶಾತಿಯ PGCET -2019 ಪರೀಕ್ಷೆಯನ್ನು KEA ಮುಂದೂಡಿ ಪ್ರಕಟಣೆ ಹೊರಡಿಸಿದೆ
8 ಜುಲೈ 2019
ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳ ಪರೀಕ್ಷೆಯ ಪೂರ್ವಭಾವಿ ತರಬೇತಿಗೆ ಆಯ್ಕೆ ಮಾಡುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
7 ಜುಲೈ 2019
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ನೇಮಕಾತಿಯ ದಾಖಲೆಗಳ ಪರಿಶೀಲನೆಗೆ 1:2 ಅನುಪಾತದಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟಣೆ.
6 ಜುಲೈ 2019
ವಲಯ ಅರಣ್ಯ ಅಧಿಕಾರಿ ನೇರ ನೇಮಕಾತಿಯ 73 ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟ
5 ಜುಲೈ 2019
KEA ಯಿಂದ PWD ಇಲಾಖೆಯಲ್ಲಿನ ಇಂಜಿನಿಯರ್ ಹುದ್ದೆಗಳ ನೇಮಕಾತಿಯ ತಾತ್ಕಾಲಿಕ ಕೀ ಉತ್ತರಗಳು ಪ್ರಕಟ
4 ಜುಲೈ 2019
KPSC ಯು ರಾಜ್ಯ ಸಾರಿಗೆ ಇಲಾಖೆಯಲ್ಲಿನ 150 ಮೊಟಾರು ವಾಹನ ನಿರೀಕ್ಷಕರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದೆ
4 ಜುಲೈ 2019
KPSC ಯಿಂದ KREIS ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಲ್ಲಿನ ದೈಹಿಕ ಶಿಕ್ಷಕರ ಅಂತಿಮ ಆಯ್ಕೆ ಪಟ್ಟಿ ಮತ್ತು ಶುಶ್ರೂಷಕರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದೆ
4 ಜುಲೈ 2019
2019-20ನೇ ಸಾಲಿನಲ್ಲಿ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕ ಹುದ್ದೆಗಳಿಗೆ ತಾತ್ಕಾಲಿಕವಾಗಿ 22,150 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಕುರಿತು ಹೊರಡಿಸಿದ ಅಧಿಸೂಚನೆ.!!
4 ಜುಲೈ 2019
ಐಡಿಬಿಐ 600 ಹುದ್ದೆಗಳ ನೇಮಕಾತಿ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
1 ಜುಲೈ 2019
ಜೈಲರ್ ಮತ್ತು ವಾರ್ಡರ್ ಹುದ್ದೆಗಳ ಕೀ ಉತ್ತರಗಳು ಪ್ರಕಟ: ಕರ್ನಾಟಕ ರಾಜ್ಯ ಕಾರಾಗೃಹ ಇಲಾಖೆಯಲ್ಲಿ ಜೈಲರ್ ಮತ್ತು ವಾರ್ಡರ್ ಹುದ್ದೆಗಳಿಗೆ ನಡೆದ ಪರೀಕ್ಷಾ ಕೀ ಉತ್ತರ ಪ್ರಕಟ
29 ಜೂನ್ 2019
KSRTC ಯಿಂದ ಅದಿಸೂಚಿಸಲಾದ ವಿವಿಧ ವಿಭಾಗಗಳ ಕುಶಲಕರ್ಮಿ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟ
29 ಜೂನ್ 2019
ಕರ್ನಾಟಕ ರಾಜ್ಯ ಲೋಕಸೇವಾ ಆಯೋಗ(KPSC)ದಿಂದ 2016 ನೇ ಸಾಲಿನಲ್ಲಿ ಟೈಪಿಸ್ಟ್ಸ್ ಹುದ್ದೆಗಳ ಅರ್ಹತಾ ಪಟ್ಟಿ ಪ್ರಕಟ
29 ಜೂನ್ 2019
ನೀವು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ(KPTCL)ನ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಿದ್ದೀರಾ..? ಹಾಗಿದ್ದಲ್ಲಿ ದಯವಿಟ್ಟು ಈ ಮಾಹಿತಿಯನ್ನು ತಪ್ಪದೆ ಓದಿ
28 ಜೂನ್ 2019
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ IAS KAS ಮತ್ತು ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿಯ ಸ್ವರ್ಧಾತ್ಮಕ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
28 ಜೂನ್ 2019
ಕರ್ನಾಟಕ ರಾಜ್ಯ ಲೋಕಸೇವಾ ಆಯೋಗವು(KPSC) ನವೋದಯ ಶಾಲೆ ಮತ್ತು KRIES ನ ವಿವಿಧ ವಿಷಯ ಶಿಕ್ಷಕರ ದಾಖಲಾತಿ ಪರಿಶೀಲನೆಗೆ ಅರ್ಹತಾ ಪಟ್ಟಿಯನ್ನು ಪ್ರಕಟಿಸಿದೆ
27 ಜೂನ್ 2019
KPSC ಯಿಂದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿನ FDA /SDA ಹುದ್ದೆಗಳ ಲಿಖಿತ ಪರೀಕ್ಷೆಯ ಕೀ ಉತ್ತರಗಳು ಪ್ರಕಟ
26 ಜೂನ್ 2019
KPSC ಯಿಂದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ(KRIES) ಕಂಪ್ಯೂಟರ್ ಶಿಕ್ಷಕ ಮತ್ತು ಇಂಗ್ಲಿಷ್ ವಿಷಯ ಶಿಕ್ಷಕರ ಆಯ್ಕೆ ಪಟ್ಟಿ ಪ್ರಕಟ
25 ಜೂನ್ 2019
KPSC ಯಿಂದ ಪುರಸಭೆ ಆಡಳಿತ ಕಚೇರಿಗಳಲ್ಲಿ ಖಾಲಿ ಇರುವ Accountant (Corporation) ಹುದ್ದೆಗಳ ಹೆಚ್ಚುವರಿ ಪಟ್ಟಿ ಪ್ರಕಟ
25 ಜೂನ್ 2019
KPSC ಯಿಂದ FDA ಮತ್ತು SDA ಹುದ್ದೆಗಳ ಲಿಖಿತ ಪರೀಕ್ಷೆಯ ಅಧಿಕೃತ ಕೀ ಉತ್ತರಗಳು ಪ್ರಕಟ
« 1
54
55
56
65 »