Life is like this loading!

We've to prepare well to perform better

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಸಾಮಾನ್ಯ ಸಾಮರ್ಥ್ಯ ಪರೀಕ್ಷೆಗಳ ದಿನಾಂಕ ಮುಂದೂಡಿಕೆ
| Date:5 ಜನವರಿ 2019
Image not found
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯನ್ನು ಕುಶಲಕರ್ಮಿ, ಸಹಾಯಕ ಸಂಚಾರ ನಿರೀಕ್ಷಕ, ನಿರ್ವಾಹಕ, ಭದ್ರತಾ ರಕ್ಷಕ, ಕಿರಿಯ ಸಹಾಯಕಕಂ-ಡೇಟಾ ಎಂಟ್ರಿ ಆಪರೇಟರ್ ಹಾಗೂ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ದಿನಾಂಕ 26 ಮತ್ತು 27/5/2018 ರಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಅನಿರ್ದಿಷ್ಟ ಅವಧಿಯವರೆಗೆ ಮುಂದೂಡಲಾಗಿದೆ, ಮತ್ತು ಪ್ರವೇಶ ಪತ್ರಗಳನ್ನು ಪರೀಕ್ಷೆ ನಡೆಯುವ 7 ದಿನಗಳ ಮುಂಚೆ ಪೂರೈಸಲಾಗುವದು.

Comments