Loading..!

ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನ
| Date:5 ಜನವರಿ 2019
ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನ
ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 329 ಉಪ ವಲಯ ಅರಣ್ಯಾಧಿಕಾರಿ ಹಾಗು ಮೋಜಣಿದಾರ ಮತ್ತು 240 ಅರಣ್ಯ ರಕ್ಷಕ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ದಿನಾಂಕ 09-04-2018 ರಿಂದ 08-05-2018ರ ವರೆಗೆ ಅಭ್ಯರ್ಥಿಗಳು ಅರ್ಜಿಸಲ್ಲಿಸಲು ಅವಕಾಶವಿದೆ. ಈ ಕುರಿತು ಹೆಚ್ಚಿನ ಮಾಹಿತಿಯನ್ನು ಅಭ್ಯರ್ಥಿಗಳು ಶೀಘ್ರದಲ್ಲಿ ನಿರೀಕ್ಷಿಸಿ

Comments

User ಮೇ 1, 2022, 2:29 ಅಪರಾಹ್ನ