ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿ
07 ಫೆಬ್ರವರಿ 2018
Others
ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯ, ವಿಜಯಪುರದಲ್ಲಿ ಖಾಲಿ ಇರುವ ವಿವಿಧ ವಿಭಾಗಗಳಲ್ಲಿನ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದ್ದಾರೆ. ಅರ್ಜಿ ಸಲ್ಲಿಸಲು ಕಡೇ ದಿನಾಂಕ : 26/02/2018 ಅರ್ಜಿ ಮತ್ತು ಇತರೆ ವಿವರಗಳಿಗಾಗಿ ಅಭ್ಯರ್ಥಿಗಳು ವಿಶ್ವವಿದ್ಯಾಲಯದ ಜಾಲತಾಣ www.kswu.ac.in ಗೆ ಭೇಟಿ ನೀಡಬಹುದು