Loading..!

ಅಸಿಸ್ಟೆಂಟ್ ಲೋಕೋ ಪೈಲಟ್ (ALP) ಮತ್ತು ಟೆಕ್ನಿಷಿಯನ್ (Technician) ಹುದ್ದೆಗಳ ಎರಡನೇ ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆಯಾ ಪ್ರವೇಶ ಪತ್ರಗಳು ಪ್ರಕಟ
| Date:17 ಜನವರಿ 2019
not found
ಭಾರತೀಯ ರೈಲ್ವೆ ಇಲಾಖೆಯ ಅಸಿಸ್ಟೆಂಟ್ ಲೋಕೋ ಪೈಲಟ್ (ALP) ಮತ್ತು ಟೆಕ್ನಿಷಿಯನ್ (Technician) ಹುದ್ದೆಗಳ ಎರಡನೇ ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆ ಬರೆಯುವ ಅಭ್ಯರ್ಥಿಗಳ ಪರೀಕ್ಷೆಗೆ ಪ್ರವೇಶ ಪತ್ರಗಳನ್ನು ಪ್ರಕಟಿಸಿದೆ

ಭಾರತೀಯ ರೈಲ್ವೆ ಇಲಾಖೆಯು ಗ್ರೂಪ್ 'ಸಿ' ಯ ಅಸಿಸ್ಟೆಂಟ್ ಲೋಕೋ ಪೈಲಟ್(ALP) ಮತ್ತು ಟೆಕ್ನಿಷಿಯನ್ (Technician) ಹುದ್ದೆಗಳ ನೇಮಕಕ್ಕೆ ಸಂಬಂಧಿಸಿದಂತೆ ಮೊದಲ ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆಯಾ ಫಲಿತಾಂಶವನ್ನು ಈಗಾಗಲೇ ಎಲ್ಲ ರೈಲ್ವೆ ನೇಮಕಾತಿ ಮಂಡಳಿ(RRB)ಗಳ ವೆಬ್ ನಲ್ಲಿ ಪ್ರಕಟಗೊಂಡಿದೆ.

ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ರಿಜಿಸ್ಟರ್ ನಂಬರ್ ಮತ್ತು ಜನ್ಮ ದಿನಾಂಕ ನಮೂದಿಸಿ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು
ರೈಲ್ವೆ ಇಲಾಖೆಯ ವಿವಿಧ ಹುದ್ದೆಗಳ ನೇಮಕಾತಿಯ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು ಭಾರಿ ರಿಯಾಯಿತಿಯೊಂದಿಗೆ ಖರೀದಿಸಿ ಉತ್ತಮ ತಯಾರಿ ನಡೆಸಿ

Comments

ಜನ. 17, 2019, 7:39 ಅಪರಾಹ್ನ
ಜನ. 17, 2019, 8:11 ಅಪರಾಹ್ನ
ಜನ. 17, 2019, 8:15 ಅಪರಾಹ್ನ