Life is like this loading!

We've to prepare well to perform better

ರಾಜ್ಯ ಪೊಲೀಸ್ ಇಲಾಖೆಯಿಂದ ಸಶಸ್ತ್ರ(CAR/DAR) ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ತಾತ್ಕಾಲಿಕ ಪಟ್ಟಿ ಪ್ರಕಟ
Published by: Sanju Shirol | Date:15 ಜನವರಿ 2021
Image not found
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಅಧಿಸೂಚಿಸಲಾದ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (CAR/DAR) ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಯನ್ನು ದಿನಾಂಕ 18-10-2020ರಂದು ಯಶಸ್ವಿಯಾಗಿ ನಡೆಸಲಾಗಿತ್ತು. ಪ್ರಸ್ತುತ ಬೆಳಗಾವಿ, ಚಾಮರಾಜನಗರ, ದಾವಣಗೆರೆ, ಧಾರವಾಡ, ಹಾಸನ, ತುಮಕೂರು, ಕೊಡಗು, ಮಂಡ್ಯ, ಮತ್ತು ಶಿವಮೊಗ್ಗ, ಜಿಲ್ಲೆಗಳಿಂದ ಆಯ್ಕೆ ಅಭ್ಯರ್ಥಿಗಳ ವೈದ್ಯಕೀಯ ಮತ್ತು ದಾಖಲಾತಿ ಪರಿಶೀಲನೆಗೆ 1:5 ರಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ ಪ್ರಕಟಗೊಂಡಿದೆ.

ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.

Comments