Loading..!

ಬೆಂಗಳೂರು ನಗರ ಸಿವಿಲ್ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿಯ ಅಂತಿಮ ಆಯ್ಕೆಪಟ್ಟಿ ಪ್ರಕಟ
Published by: Basavaraj Halli | Date:6 ಸೆಪ್ಟೆಂಬರ್ 2020
not found

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ದಿನಾಂಕ 18 ಜೂಲೈ 2019 ರಂದು ಇಲಾಖೆಯಲ್ಲಿ ಖಾಲಿ ಇರುವ ನಾಗರಿಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿತ್ತು, ಹಾಗೂ ಸದರಿ ಹುದ್ದೆಗಳಿಗೆ ವಿವಿಧ ಹಂತಗಳಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಈಗಾಗಲೇ ಪೂರ್ಣಗೊಳಿಸುತ್ತದೆ. ಪ್ರಸ್ತುತ ಈ ನೇಮಕಾತಿಯಲ್ಲಿ ಆಯ್ಕೆಯಾದ ಬೆಂಗಳೂರು ನಗರ ಜಿಲ್ಲೆಯ ಅಭ್ಯರ್ಥಿಗಳ ಅಂತಿಮ ಆಯ್ಕೆಪಟ್ಟಿಯನ್ನು ಪೊಲೀಸ್ ಇಲಾಖೆಯು ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಆಯ್ಕೆ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ.


* ಮುಂದೆ ಬರಲಿರುವ ಪೊಲೀಸ್ ನೇಮಕಾತಿ ಪರೀಕ್ಷೆಗಳಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ.


* ಶೀಘ್ರದಲ್ಲೇ ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷಾ ತಯಾರಿಗಾಗಿ ಹಳೆಯ ಪ್ರಶ್ನೆ ಪತ್ರಿಕೆಗಳನ್ನು ಈ ಲಿಂಕ್ ಮೂಲಕ ಕೀ ಉತ್ತರಗಳೊಂದಿಗೆ ಡೌನ್ಲೋಡ್ ಮಾಡಿಕೊಳ್ಳಿ.

Comments

Akshay Kengare ಸೆಪ್ಟೆ. 9, 2020, 12:02 ಅಪರಾಹ್ನ