ಬೆಂಗಳೂರು ವಿಶ್ವ ವಿದ್ಯಾಲಯದ ಪದವಿ ಪರೀಕ್ಷೆಗಳ ಪರಿಷ್ಕ್ರತ ವೇಳಾಪಟ್ಟಿ ಪ್ರಕಟ
Author: Basavaraj Halli | Date:27 ನವೆಂಬರ್ 2019

ಬೆಂಗಳೂರು ವಿಶ್ವವಿದ್ಯಾಲಯವು ಮೊದಲನೇ, ತೃತೀಯ ಹಾಗೂ ಐದನೇ ಸೆಮೆಸ್ಟರನ ಬಿಎ, ಬಿಎಸ್ಸಿ, ಬಿಕಾಂ ಸೇರಿದಂತೆ ವಿವಿಧ ಪದವಿ ಪರೀಕ್ಷೆ ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಪರಿಷ್ಕೃತ ವೇಳಾಪಟ್ಟಿಯಲ್ಲಿ ತಿಳಿಸಿರುವಂತೆ ಪರೀಕ್ಷೆಗಳು ಡಿಸೆಂಬರ್ 02, 2019 ರಿಂದ ಪ್ರಾರಂಭವಾಗಲಿವೆ ಎಂದು ವಿದ್ಯಾಲಯದ ಪ್ರಕಟಣೆಯಲ್ಲಿ ವಿದ್ಯಾರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ.
ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ವಿಶ್ವವಿದ್ಯಾಲಯದ ಅಧಿಕೃತ ಜಾಲತಾಣದಿಂದ ಪರಿಷ್ಕ್ರತ ವೇಳಾಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.