Others 14 ಸೆಪ್ಟೆಂಬರ್ 2023 3 years ago
Published by Yallamma G

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ದಲ್ಲಿನ ವಿವಿಧ ಹುದ್ದೆಗಳ ನೇಮಕಾತಿಯ ಪರಿಷ್ಕೃತ ಕೀ ಉತ್ತರಗಳು ಇದೀಗ ಪ್ರಕಟ

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ದಲ್ಲಿನ ವಿವಿಧ ಹುದ್ದೆಗಳ ನೇಮಕಾತಿಯ ಪರಿಷ್ಕೃತ ಕೀ ಉತ್ತರಗಳು ಇದೀಗ ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಧಿಸೂಚಿಸಲಾದ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ದಲ್ಲಿನ 236 (207 + 29 HK) Section Engineer, Maintainer, Station Controller & Train Operator ಹುದ್ದೆಗಳು ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ 2023 ಜುಲೈ-22, 23 & 30ರಂದು ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಗೆಯ ಪರಿಷ್ಕೃತ ಅಂತಿಮ ಕೀ ಉತ್ತರಗಳನ್ನು ಇದೀಗ ಇಲಾಖೆಯ ಜಾಲತಾಣದಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.

Discussion & Comments (2)

Have a query or feedback about this update?

K
Kiran Kiran Kv
02 ನವೆಂಬರ್ 2023, 11:00 ಪೂರ್ವಾಹ್ನ

Hi

G
Guditalu Raju
16 ಸೆಪ್ಟೆಂಬರ್ 2023, 08:22 ಪೂರ್ವಾಹ್ನ

Yes

Stay Updated with KPSC Vaani

Get instant notifications for exam alerts, question papers, syllabus, and results directly on your phone.