Loading..!

KEAಯಿಂದ ಅಧಿಸೂಚಿಸಲಾದ BMTC ನಿರ್ವಾಹಕರು (Conductor) ಹುದ್ದೆಗಳ ಮೆರಿಟ್ ಲಿಸ್ಟ್ ಇದೀಗ ಪ್ರಕಟ
Published by: Yallamma G | Date:28 ಆಗಸ್ಟ್ 2024
not found

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಧಿಸೂಚಿಸಲಾದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ (BMTC) ಖಾಲಿ ಇರುವ 2500 ನಿರ್ವಾಹಕರು (Conductor) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿ ಅರ್ಜಿಗಳನ್ನೂ ಆಹ್ವಾನಿಸಲಾಗಿತ್ತು. ನೇಮಕಾತಿಯ ಮುಂದಿನ ಹಂತವಾದ ಲಿಖಿತ ಪರೀಕ್ಷೆಯನ್ನು2024 ಜುಲೈ-14 ರಂದು ಯಶಸ್ವಿಯಾಗಿ ನಡೆಸಲಾಗಿತ್ತು. ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ KEAಯು 1:5 ಅನುಪಾತದಂತೆ Physical &  Document Verification ಗೆ ಅರ್ಹರಾದ ಅಭ್ಯರ್ಥಿಗಳ Merit List ಅನ್ನು ಕಟ್ ಆಫ್ ಅಂಕಗಳೊಂದಿಗೆ ಇದೀಗ ಇಲಾಖಾ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. 


- ಆಸಕ್ತ ಅಭ್ಯರ್ಥಿಗಳು Merit ಪಟ್ಟಿಯನ್ನು ವೀಕ್ಷಿಸಲು ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ. 

Comments

Ambika C Ambikac ಆಗ. 28, 2024, 5:56 ಅಪರಾಹ್ನ