Water Resource Department 04 ಫೆಬ್ರವರಿ 2019 7 years ago

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಇಲಾಖೆಯ(BWSSB) ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಯ ವೇಳಾ ಪಟ್ಟಿ ಪ್ರಕಟ

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಇಲಾಖೆಯ(BWSSB) ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಯ ವೇಳಾ ಪಟ್ಟಿ ಪ್ರಕಟ
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಖಾಲಿ ಇರುವ ಸ್ಥಳೀಯ ವೃಂದ ಮತ್ತು ಮಿಕ್ಕುಳಿದ ವೃಂದ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಕುರಿತು ಅಧಿಸೂಚನೆ ಹೊರಡಿಸಲಾಗಿತ್ತು. ಪ್ರಸ್ತುತ ಈ ಹುದ್ದೆಗಳಿಗೆ ನಡೆಯುವ ಲಿಖಿತ ಪರೀಕ್ಷೆಯ ದಿನಾಂಕವನ್ನು ಇಲಾಖೆಯು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ. ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ವೇಳಾಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು
Official Notifications & Links
to download BWSSB Time Table
Additional notification attachment
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Stay Updated with KPSC Vaani

Get instant notifications for exam alerts, question papers, syllabus, and results directly on your phone.

Comments