ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ(BWSSB) ಖಾಲಿ ಇರುವ ಸ್ಥಳೀಯ ವೃಂದ ಮತ್ತು ಮಿಕ್ಕುಳಿದ ವೃಂದ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಕುರಿತು ಅಧಿಸೂಚನೆ ಹೊರಡಿಸಿ, ಲಿಖಿತ ಪರೀಕ್ಷೆಯನ್ನು ದಿನಾಂಕ 20,,21,,22, 23 ನೇ ಮಾರ್ಚ್ 2019 ರಂದು ನಡೆಸಲಾಗಿತ್ತು, ಪ್ರಸ್ತುತ ಈ ಹುದ್ದೆಗಳ ಲಿಖಿತ ಪರೀಕ್ಷೆಯ ಕೀ ಉತ್ತರಗಳನ್ನು ಇಲಾಖೆಯು ತನ್ನ ಜಾಲತಾಣದಲ್ಲಿ ಪ್ರಕಟಿಸಿದ್ದು ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್'ನ ಮೂಲಕ ಕೀ ಉತ್ತರಗಳನ್ನು ವೀಕ್ಷಿಸಬಹುದು. * ಇಲಾಖೆ ಪ್ರಕಟಿಸಿದ ಕೀ ಉತ್ತರಗಳಲ್ಲಿ ಏನಾದರು ತೊಂದರೆ ಕಂಡುಬಂದಲ್ಲಿ ದಿನಾಂಕ 04-04-2019 ರಿಂದ 12-04-2019 ರೊಳಗಾಗಿ Objection ಸಲ್ಲಿಸಲು ಅವಕಾಶವಿದೆ.






Comments