ಬೆಂಗಳೂರು ನೀರು ಸರಬರಾಜು & ಒಳಚರಂಡಿ ಮಂಡಳಿ (BWSSB) ಯ ವಿವಿಧ ವೃಂದದ ಹುದ್ದೆಗಳ ಅಂತಿಮ ಆಯ್ಕೆಪಟ್ಟಿ ಪ್ರಕಟ
Published by: Rukmini Krushna Ganiger | Date:25 ಆಗಸ್ಟ್ 2021

- ಬೆಂಗಳೂರು ನೀರು ಸರಬರಾಜು & ಒಳಚರಂಡಿ ಮಂಡಳಿ (BWSSB) ಯ ನೇರ ನೇಮಕಾತಿ ಅಧಿಸೂಚನೆ ದಿನಾಂಕ : 24-08-2018 ಕ್ಕೆ ಸಂಬಂಧಿಸಿದಂತೆ ವಿವಿಧ ವೃಂದದ ಹುದ್ದೆಗಳ ಅಂತಿಮ ಆಯ್ಕೆಪಟ್ಟಿಗಳನ್ನು ಬೆಂಗಳೂರು ನೀರು ಸರಬರಾಜು & ಒಳಚರಂಡಿ ಮಂಡಳಿ (BWSSB) ಯು ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದೆ.
* ಈ ಕುರಿತ ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಅಧಿಕೃತ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments