Loading..!

ಬೆಂಗಳೂರು ನೀರು ಸರಬರಾಜು & ಒಳಚರಂಡಿ ಮಂಡಳಿ (BWSSB) ಯ ವಿವಿಧ ವೃಂದದ ಹುದ್ದೆಗಳ ಅಂತಿಮ ಆಯ್ಕೆಪಟ್ಟಿ ಪ್ರಕಟ
Published by: Rukmini Krushna Ganiger | Date:25 ಆಗಸ್ಟ್ 2021
Image not found
- ಬೆಂಗಳೂರು ನೀರು ಸರಬರಾಜು & ಒಳಚರಂಡಿ ಮಂಡಳಿ (BWSSB) ಯ ನೇರ ನೇಮಕಾತಿ ಅಧಿಸೂಚನೆ  ದಿನಾಂಕ : 24-08-2018 ಕ್ಕೆ ಸಂಬಂಧಿಸಿದಂತೆ ವಿವಿಧ ವೃಂದದ ಹುದ್ದೆಗಳ ಅಂತಿಮ ಆಯ್ಕೆಪಟ್ಟಿಗಳನ್ನು ಬೆಂಗಳೂರು ನೀರು ಸರಬರಾಜು & ಒಳಚರಂಡಿ ಮಂಡಳಿ (BWSSB) ಯು ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದೆ.

* ಈ ಕುರಿತ ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಅಧಿಕೃತ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Comments

Govnday.Raj Govnday.Raj ಸೆಪ್ಟೆ. 8, 2021, 2:35 ಅಪರಾಹ್ನ
Govnday.Raj Govnday.Raj ಸೆಪ್ಟೆ. 8, 2021, 2:35 ಅಪರಾಹ್ನ