ಸಾರ್ವಜನಿಕ ವಲಯದ ಪ್ರತಿಷ್ಠಿತ ಬ್ಯಾಂಕ್ ಆಗಿರುವ ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ 13 ಡೆಪ್ಯುಟಿ ಮ್ಯಾನೇಜರ್, ಜೂನಿಯರ್ ಮ್ಯಾನೇಜರ್ ಮತ್ತು ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 13
Deputy Manager : 04
Assistant Manager : 06
Junior Officer : 03
ವಿದ್ಯಾರ್ಹತೆ :
B.Tech/B.E, LLB, ICWA, LLM, MBA/PGDM, MCA, ICAI, ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
ವಯೋಮಿತಿ:
ಕನಿಷ್ಠ: 22 ವರ್ಷ
ಗರಿಷ್ಠ: 30 ವರ್ಷ
ಸರಕಾರದ ನಿಯಮಗಳ ಪ್ರಕಾರ ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯವಿದೆ.
ಮಾಸಿಕ ವೇತನ :
Deputy Manager : 31800- 44000/-
Assistant Manager : 21,200- 32500/-
unior Office : 29,000 - 34000/-
ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 2025 ಮೇ 15
To Download Official Announcement
CBSL Recruitment 2025
Canara Bank Securities Jobs 2025
Canara Bank Securities Notification 2025
CBSL Job Vacancies 2025
Comments