Life is like this loading!

We've to prepare well to perform better

ಕರ್ನಾಟಕ ರಾಜ್ಯ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನಾಗರಿಕ ಹುದ್ದೆಗಳ ಪರೀಕ್ಷೆಯ ಮರು ದಿನಾಂಕ ಪ್ರಕಟ...!
| Date:5 ಜನವರಿ 2019
Image not found
ದಿನಾಂಕ 25/11/2018 ರಂದು ನಡೆಯಬೇಕಾಗಿದ್ದ ಸಿವಿಲ್ ಪೊಲೀಸ್ ಕಾನ್ ಸ್ಟೆಬಲ್ (ನಾಗರಿಕ) ಹುದ್ದೆಗಳ ಪರೀಕ್ಷೆಯನ್ನು ಆಡಳಿತಾತ್ಮಕ ಕಾರಣದಿಂದಾಗಿ ಮುಂದಿಡಲಾಗಿತ್ತು ಈ ಕುರಿತು ಎಡಿಷನಲ್ ಡೈರೆಕ್ಟರ್ ಜನರಲ್ ಆಫ್ ಪೊಲೀಸ್ ಅವರು ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿ, ಮುಂದೆ ನಡೆಯುವ ದಿನಾಂಕವನ್ನು ಶೀಘ್ರದಲ್ಲಿ ತಿಳಿಸಲಾಗುವುದೆಂದು ತಿಳಿಸಿದ್ದರು. ಸದ್ಯ ಈ ಪರೀಕ್ಷೆಯು ದಿನಾಂಕ 23-12-2018 ರಂದು ನಡೆಸಲು ತೀರ್ಮಾನಿಸಲಾಗಿದೆ ಆದರೆ ಇನ್ನು ಅಧಿಕೃತವಾಗಿ ಘೋಷಣೆಯಾಗಿಲ್ಲ. ಈ ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಪೊಲೀಸ್ ಇಲಾಖೆಯ ಅಧಿಕೃತ ಜಾಲತಾಣದಲ್ಲಿ ಅಧಿಕೃತವಾಗಿ ಘೋಷಣೆಯಾದ ಮೇಲೆ ಖಚಿತಪಡಿಸಿಕೊಳ್ಳಿ

Comments