Karnataka State Police 24 ನವೆಂಬರ್ 2018 7 years ago

ನಾಳೆ(25-11-2018) ನಡೆಯಬೇಕಿದ್ದ ಕರ್ನಾಟಕ ರಾಜ್ಯ ಸಿವಿಲ್ ಕಾನ್ಸ್ಟೇಬಲ್ (ನಾಗರಿಕ) ಹುದ್ದೆಗಳ ಪರೀಕ್ಷೆ ಮುಂದೂಡಿಕೆ..!

ನಾಳೆ(25-11-2018) ನಡೆಯಬೇಕಿದ್ದ ಕರ್ನಾಟಕ ರಾಜ್ಯ ಸಿವಿಲ್ ಕಾನ್ಸ್ಟೇಬಲ್ (ನಾಗರಿಕ) ಹುದ್ದೆಗಳ ಪರೀಕ್ಷೆ ಮುಂದೂಡಿಕೆ..!
ನಾಳೆ (25-11-2018) ನಡೆಯಬೇಕಿದ್ದ ಸಿವಿಲ್ ಕಾನ್ಸ್ಟೇಬಲ್(ನಾಗರಿಕ) ಹುದ್ದೆಗಳ ಪರೀಕ್ಷೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದ್ದು ಮುಂದೆ ನಡೆಯುವ ಪರೀಕ್ಷಾ ದಿನಾಂಕವನ್ನು ಶೀಘ್ರದಲ್ಲಿ ತಿಳಿಸಲಾಗುವುದೆಂದು ಅಡಿಷನಲ್ ಡೈರೆಕ್ಟರ್ ಜನರಲ್ ಆಫ್ ಪೊಲೀಸ್, ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ .
Official Notifications & Links
to official press note
Official notification attachment
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.