Karnataka State Police 10 ಡಿಸೆಂಬರ್ 2018 7 years ago

ಕರ್ನಾಟಕ ರಾಜ್ಯ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನಾಗರಿಕ ಹುದ್ದೆಗಳ ಪರೀಕ್ಷೆಯನ್ನು ಮತ್ತೆ ಮುಂದೂಡಲಾಗಿದೆ...!

ಕರ್ನಾಟಕ ರಾಜ್ಯ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನಾಗರಿಕ ಹುದ್ದೆಗಳ ಪರೀಕ್ಷೆಯನ್ನು ಮತ್ತೆ ಮುಂದೂಡಲಾಗಿದೆ...!
ದಿನಾಂಕ 25/11/2018 ರಂದು ನಡೆಯಬೇಕಾಗಿದ್ದ ಸಿವಿಲ್ ಪೊಲೀಸ್ ಕಾನ್ ಸ್ಟೆಬಲ್ (ನಾಗರಿಕ) ಹುದ್ದೆಗಳ ಪರೀಕ್ಷೆಯನ್ನು ಆಡಳಿತಾತ್ಮಕ ಕಾರಣದಿಂದಾಗಿ ಮುಂದಿಡಲಾಗಿತ್ತು ಈ ಕುರಿತು ಎಡಿಷನಲ್ ಡೈರೆಕ್ಟರ್ ಜನರಲ್ ಆಫ್ ಪೊಲೀಸ್ ಅವರು ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿ, ಮುಂದೆ ನಡೆಯುವ ದಿನಾಂಕವನ್ನು ಶೀಘ್ರದಲ್ಲಿ ತಿಳಿಸಲಾಗುವುದೆಂದು ತಿಳಿಸಿದ್ದರು. ಮತ್ತೆ ಈ ಪರೀಕ್ಷೆಯು ದಿನಾಂಕ 23-12-2018 ರಂದು ನಡೆಸಲು ತೀರ್ಮಾನಿಸಲಾಗಿತ್ತು ಆದರೆ ಇನ್ನು ಅಧಿಕೃತವಾಗಿ ಘೋಷಣೆಯಾಗಿರಲಿಲ್ಲ ಆದರೆ ಹಲವಾರು ಪತ್ರಿಕೆಗಳಲ್ಲಿ ಈ ವಿಷಯ ಪ್ರಕಟಿಸಲಾಗಿತ್ತು, ಸದ್ಯ ಈ ದಿನಾಂಕದಂದು ಕೂಡ ಪರೀಕ್ಷೆ ನಡೆಸಲು ಸಾಧ್ಯವಾಗುತ್ತಿಲ್ಲ ಹಾಗಾಗಿ ಈ ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಪೊಲೀಸ್ ಇಲಾಖೆಯ ಅಧಿಕೃತ ಜಾಲತಾಣದಲ್ಲಿ ಅಧಿಕೃತವಾಗಿ ಘೋಷಣೆಯಾದ ಮೇಲೆ ಖಚಿತಪಡಿಸಿಕೊಳ್ಳಿ, ಮತ್ತೆ ಮತ್ತೆ ಗೊಂದಲಕ್ಕೊಳಗಾಗದೆ ನಿಮ್ಮ ಅಭ್ಯಾಸವನ್ನು ಮುಂದುವರೆಸಿರಿ
Official Notifications & Links
to download announcement letter
Official notification attachment
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ

Stay Updated with KPSC Vaani

Get instant notifications for exam alerts, question papers, syllabus, and results directly on your phone.

Comments