Loading..!

ಕಾಫಿ ಬೋರ್ಡ್ ಆಫ್ ಇಂಡಿಯಾ ಸಂಸ್ಥೆಯುಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:27 ಜೂನ್ 2025
Image not found

ಕಾಫಿ ಬೋರ್ಡ್ ಆಫ್ ಇಂಡಿಯಾ ಸಂಸ್ಥೆ ಬೆಂಗಳೂರು ಇಲ್ಲಿ ಖಾಲಿ ಇರುವ ಯಂಗ್ ಪ್ರೊಫೆಷನಲ್ ಮತ್ತು ಸ್ಕಿಲ್ಲ್ಡ್ ಅಸಿಸ್ಟೆಂಟ್ ಹುದ್ದೆಗಳ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ. ಹಾಸನ - ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 11-ಜುಲೈ-2025 ರಂದು ಅಥವಾ ಮೊದಲು ಇ-ಮೇಲ್ ಕಳುಹಿಸಬಹುದು.


ಹುದ್ದೆಗಳ ವಿವರ : 
Young Professional : 1
Skilled Assistant: 2


ವಿದ್ಯಾರ್ಹತೆ : 
Young Professional M.Sc
Skilled Assistant 10th


ಮಾಸಿಕ ವೇತನ : 
Young Professional : Rs.25000/-
Skilled Assistant : Rs.12000/-


ವಯೋಮಿತಿ ಸಡಿಲಿಕೆ:
ಭಾರತೀಯ ಕಾಫಿ ಮಂಡಳಿಯ ನಿಯಮಗಳ ಪ್ರಕಾರ


ಆಯ್ಕೆ ಪ್ರಕ್ರಿಯೆ
ಸಂದರ್ಶನ


ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ jdehassan@gmail.com ಇ-ಮೇಲ್ ಐಡಿಗೆ 11-ಜುಲೈ-2025 ರಂದು ಅಥವಾ ಅದಕ್ಕೂ ಮೊದಲು ಅಗತ್ಯವಿರುವ ಎಲ್ಲಾ ದಾಖಲೆಗಳೊಂದಿಗೆ ಕಳುಹಿಸಬಹುದು.


ಸಂದರ್ಶನ ನಡೆಯುವ ಸ್ಥಳ : 
ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಕೇಂದ್ರ ಕಾಫಿ ಸಂಶೋಧನಾ ಸಂಸ್ಥೆಯ ಜಂಟಿ ಸಂಶೋಧನಾ ನಿರ್ದೇಶಕರ ಕಚೇರಿ.


ಪ್ರಮುಖ ದಿನಾಂಕಗಳು:
ಅಧಿಸೂಚನೆ ಬಿಡುಗಡೆ ದಿನಾಂಕ: 26-06-2025
ಇಮೇಲ್ ಕಳುಹಿಸಲು ಕೊನೆಯ ದಿನಾಂಕ: 11-ಜುಲೈ-2025
ವಾಕ್-ಇನ್ ಸಂದರ್ಶನದ ದಿನಾಂಕ:  14-ಜುಲೈ-2025

Comments