Life is like this loading!

We've to prepare well to perform better

ಕರ್ನಾಟಕ ಲೋಕ ಸೇವಾ ಆಯೋಗದಿಂದ 2019 ನೇ ಸಾಲಿನ ಸಹಾಯಕರು / ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಯ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ರದ್ದು
Author: Rukmini Krushna Ganiger | Date:23 ಜುಲೈ 2021
Image not found
- 2019 ನೇ ಸಾಲಿನ ಸಹಾಯಕರು / ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಆಯೋಗವು  23-01-2021 ರಂದು ನಡೆದ ಪ್ರಥಮ ದರ್ಜೆ ಸಹಾಯಕರು (FDA) ಹುದ್ದೆಗಳ ನೇಮಕಾತಿಯಲ್ಲಿನ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯ ಪ್ರಶ್ನೆ ಸಹಿತ ಉತ್ತರಪತ್ರಿಕೆಯಲ್ಲಿ ಬಾರ್ ಕೋಡ್ /ತಾಂತ್ರಿಕ ದೋಷ ಉಂಟಾದ ಹಿನ್ನೆಲೆಯಲ್ಲಿ ಮೌಲ್ಯಮಾಪನ ಮಾಡಲು ಸಾಧ್ಯವಾಗದೇ ಇರುವುದರಿಂದ ಆಯೋಗದ ದಿನಾಂಕ : 06 /07 / 2021 ನಡವಳಿಯಂತೆ ದಿನಾಂಕ : 23-01-2021 ರ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯನ್ನು ಮಾತ್ರ ರದ್ದುಪಡಿಸಲಾಗಿದೆ.

Comments