ದೆಹಲಿ ಮೆಟ್ರೋ ರೈಲು ನಿಗಮ (DMRC) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Bhagya R K | Date:2 ಮೇ 2025
Image not found

ದೆಹಲಿ ಮೆಟ್ರೋ ರೈಲು ನಿಗಮ (DMRC) 2025ನೇ ಸಾಲಿನಲ್ಲಿ ಜ್ಯೂನಿಯರ್ ಎಂಜಿನಿಯರ್ (ಸಿವಿಲ್) ಹುದ್ದೆಗಳ ಭರ್ತಿಗೆ ಅಧಿಕೃತವಾಗಿ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿಯ ಮೂಲಕ ಒಟ್ಟು 4 ಹುದ್ದೆಗಳನ್ನು ತುಂಬಲಾಗುತ್ತದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು 2025ರ ಮೇ 22ರೊಳಗಾಗಿ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.


📌 ಹುದ್ದೆಗಳ ವಿವರ :
ಸಂಸ್ಥೆ ಹೆಸರು: ದೆಹಲಿ ಮೆಟ್ರೋ ರೈಲು ನಿಗಮ (DMRC)
ಹುದ್ದೆಯ ಹೆಸರು: ಜೂನಿಯರ್ ಎಂಜಿನಿಯರ್ (ಸಿವಿಲ್)
ಒಟ್ಟು ಹುದ್ದೆಗಳು: 04
ಕೆಲಸದ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸುವ ವಿಧಾನ : ಆಫ್‌ಲೈನ್


ವೇತನ ಶ್ರೇಣಿ : 
ಅಭ್ಯರ್ಥಿಗಳಿಗೆ ಪ್ರತಿ ತಿಂಗಳಿಗೆ ₹45,400/- ರಿಂದ ₹51,100/- ರೂ ಗಳ ವರೆಗೆ ವೇತನವನ್ನು ನೀಡಲಾಗುತ್ತದೆ.  


🎓 ಶೈಕ್ಷಣಿಕ ಅರ್ಹತೆ :
ಅರ್ಜಿದಾರರು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಪೂರೈಸಿರಬೇಕು.


🎂 ವಯೋಮಿತಿ :
ಅಭ್ಯರ್ಥಿಗಳು 01-05-2025ರ ಅನ್ವಯ ಕನಿಷ್ಠ 55 ವರ್ಷ ಹಾಗೂ ಗರಿಷ್ಠ 62 ವರ್ಷ ಇರಬೇಕು.


💰 ಅರ್ಜಿ ಶುಲ್ಕ :
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.


ಆಯ್ಕೆ ಪ್ರಕ್ರಿಯೆ :
ಅಭ್ಯರ್ಥಿಗಳನ್ನು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.


📬 ಅರ್ಜಿ ಸಲ್ಲಿಸುವ ವಿಳಾಸ :
General Manager (HR/P),
Delhi Metro Rail Corporation Limited,
Metro Bhawan, Fire Brigade Lane,
Barakhamba Road, New Delhi.


📧 ಇಮೇಲ್ ಮೂಲಕ ಸಹಾ ಕಳುಹಿಸಬಹುದು : [career@dmrc.org](mailto:career@dmrc.org)


ಅರ್ಜಿ ಸಲ್ಲಿಸುವ ಕ್ರಮ:
- ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅರ್ಹತೆಯನ್ನು ಪರಿಶೀಲಿಸಿ.
- ಇಮೇಲ್ ಹಾಗೂ ಮೊಬೈಲ್ ಸಂಖ್ಯೆ ಸಿದ್ಧವಿರಲಿ, ಅಗತ್ಯ ದಾಖಲೆಗಳು ಹತ್ತುಕೊಳ್ಳಿ (ಐಡಿ ಪ್ರೂಫ್, ವಯಸ್ಸು, ವಿದ್ಯಾರ್ಹತೆ, ಚಿತ್ರ, ರೆಸ್ಯೂಮ್ ಇತ್ಯಾದಿ).
- ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ, ಸರಿಯಾದ ರೂಪದಲ್ಲಿ ಭರ್ತಿ ಮಾಡಿ.
- ಎಲ್ಲಾ ಮಾಹಿತಿಯನ್ನು ಪರಿಶೀಲಿಸಿ, ಅರ್ಜಿಯನ್ನು ನಿಗದಿತ ವಿಳಾಸಕ್ಕೆ ಕಳುಹಿಸಿ ಅಥವಾ ಇಮೇಲ್ ಮೂಲಕ ಸಲ್ಲಿಸಿ.


🗓 ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಆರಂಭ ದಿನಾಂಕ  : 01-05-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :  22-05-2025


ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ ಮತ್ತು ದೇಶದ ಪ್ರಮುಖ ಮೆಟ್ರೋ ಸಂಸ್ಥೆಯಲ್ಲಿ ನಿಮ್ಮ ವೃತ್ತಿ ಪ್ರಾರಂಭ ಮಾಡಿ!


ಇನ್ನು ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್‌ ಭೇಟಿ ನೀಡಿ.

Comments