ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ECIL) ತನ್ನ 2025 ನೇ ಸಾಲಿನ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದ್ದು, ಪ್ರಾಜೆಕ್ಟ್ ಇಂಜಿನಿಯರ್ ಮತ್ತು ಟೆಕ್ನಿಕಲ್ ಆಫೀಸರ್ ಹುದ್ದೆಗಳಿಗೆ ಒಟ್ಟು 2 ಹುದ್ದೆಗಳ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 2025/07/06ರ ಒಳಗಾಗಿ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ :
Project Engineer : 1
Technical Officer: 1
ಶೈಕ್ಷಣಿಕ ಅರ್ಹತೆ: ECIL ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ BE ಅಥವಾ B.Tech ಅನ್ನು ಪೂರ್ಣಗೊಳಿಸಿರಬೇಕು .
ವಯೋಮಿತಿ :
Project Engineer : 33
Technical Officer : 30
ನೇಮಕಾತಿ ನಿಯಮಾನುಸಾರವಾಗಿ ವಯೋಮಿತಿ ಸಡಿಲಿಕೆ ಇರಲಿದೆ.
ಮಾಸಿಕ ವೇತನ :
Project Engineer : Rs.40000-55000/-
Technical Officer : Rs.25000/-
ಅರ್ಜಿ ಶುಲ್ಕ:
ಅರ್ಜಿ ಶುಲ್ಕವಿಲ್ಲ
ಆಯ್ಕೆ ಪ್ರಕ್ರಿಯೆ:
ಮೆರಿಟ್ ಪಟ್ಟಿ ಮತ್ತು ಸಂದರ್ಶನ
ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 25-06-2025
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06-ಜುಲೈ-2025
Comments