Excise Department 07 ಫೆಬ್ರವರಿ 2019 7 years ago

ಕರ್ನಾಟಕ ರಾಜ್ಯದ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಅಬಕಾರಿ ಉಪ ನಿರೀಕ್ಷಕರ ಹುದ್ದೆಗಳ ನೇಮಕಾತಿ ಪರೀಕ್ಷೆಗಾಗಿ KPSC ಯಿಂದ ವೇಳಾಪಟ್ಟಿ ಪ್ರಕಟ

ಕರ್ನಾಟಕ ರಾಜ್ಯದ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಅಬಕಾರಿ ಉಪ ನಿರೀಕ್ಷಕರ ಹುದ್ದೆಗಳ ನೇಮಕಾತಿ ಪರೀಕ್ಷೆಗಾಗಿ KPSC ಯಿಂದ ವೇಳಾಪಟ್ಟಿ ಪ್ರಕಟ
ಕರ್ನಾಟಕ ರಾಜ್ಯದ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಅಬಕಾರಿ ಉಪ ನಿರೀಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಆನ್ ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕೆಪಿಎಸ್ಸಿ ಮೂಲಕ ಆಹ್ವಾನಿಸಲಾಗಿತ್ತು, ಪ್ರಸ್ತುತ ಈ ಹುದ್ದೆಗಳ ಲಿಖಿತ ಪರೀಕ್ಷಾ ದಿನಾಂಕ ನಿಗದಿಯಾಗಿದ್ದು, ದಿನಾಂಕ 17-02-2019 ರಂದು ಪರೀಕ್ಷೆಗಳು ನಡೆಯಲಿವೆ ಬೆಳಿಗ್ಗೆ 10-00 ರಿಂದ 11-30ರ ವರೆಗೆ ಪತ್ರಿಕೆ-1 ಮತ್ತು ಮದ್ಯಾಹ್ನ 2-00 ರಿಂದ 3-30 ರ ವರೆಗೆ ಪತ್ರಿಕೆ-2 ರ ಪರೀಕ್ಷೆಗಳು ನಡೆಯಲಿವೆ.
Official Notifications & Links
to download excise sub inspector time table
Official notification attachment
ನೀವು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ

Stay Updated with KPSC Vaani

Get instant notifications for exam alerts, question papers, syllabus, and results directly on your phone.

Comments