KPSC 08 ಫೆಬ್ರವರಿ 2019 7 years ago

KPSC ಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿನ ಮಹಿಳಾ ಮೇಲ್ವಿಚಾರಕಿಯರ 643 ಹುದ್ದೆಗಳ ಅಂತಿಮ ಆಯ್ಕೆಪಟ್ಟಿಯನ್ನು ಪ್ರಕಟ.

KPSC ಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿನ ಮಹಿಳಾ ಮೇಲ್ವಿಚಾರಕಿಯರ 643 ಹುದ್ದೆಗಳ ಅಂತಿಮ ಆಯ್ಕೆಪಟ್ಟಿಯನ್ನು ಪ್ರಕಟ.
ದಿನಾಂಕ 03-03-2016 ರಂದು ಅದಿಸೂಚಿಸಲಾದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಉಳಿದಿದ್ದ ಒಟ್ಟು 643 ಮಹಿಳಾ ಮೇಲ್ವಿಚಾರಕಿಯರ ಹುದ್ದೆಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಯನ್ನು ಇಂದು KPSC ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ, ಈ ಹುದ್ದೆಗಳಿಗೆ ದಿನಾಂಕ 27/11/2018 ರಂದು ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿತ್ತು. ಈ ಕೆಳಗೆ ನೀಡಿರುವ ಲಿಂಕ್'ನ ಸಹಾಯದಿಂದ ಆಯ್ಕೆಯಾದ ಅಭ್ಯರ್ಥಿಗಳ ಅಂತಿಮ ಪಟ್ಟಿ ನೋಡಬಹುದು
PDO ಮತ್ತು GPS ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Stay Updated with KPSC Vaani

Get instant notifications for exam alerts, question papers, syllabus, and results directly on your phone.

Comments