Loading..!

KPSC ಯಿಂದ ವಿವಿಧ ಹುದ್ದೆಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿ ಪ್ರಕಟ
| Date:5 ಜನವರಿ 2019
Image not found
ಮಹಾನಗರ ಪಾಲಿಕೆ/ಸ್ಥಳೀಯ ಸಂಸ್ಥೆಗಳಲ್ಲಿ ಸಹಾಯಕ ಅಭಿಯಂತರರು(ಸಿವಿಲ್)/ಪರಿಸರ ಅಭಿಯಂತರರು, ಭೂದಾಖಲೆಗಳ ಸಹಾಯಕ ನಿರ್ದೇಶಕರು, ಪ್ರಾಧ್ಯಾಪಕರು(ಆಯುರ್ವೇದ)-ಪಂಚಕರ್ಮ,ಮೊರಾರ್ಜಿ ದೇಸಾಯಿ ವಸತಿ ಶಾಲೆ/ಪಿಯು ಕಾಲೇಜುಗಳಲ್ಲಿ ಪ್ರಾಂಶುಪಾಲರು/ಉಪ ಪ್ರಾಂಶುಪಾಲರು ಹಾಗೂ ಭೂ ವಿಜ್ಞಾನಿ ಹುದ್ದೆಗಳ ಅಂತಿಮ ಆಯ್ಕೆಪಟ್ಟಿ ಪ್ರಕಟಿಸಿದೆ.

Comments