Loading..!

ಭಾರತೀಯ ಆಹಾರ ನಿಗಮದಲ್ಲಿನ (Food corporation of India) ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಯ ಪ್ರವೇಶ ಪತ್ರಗಳು ಪ್ರಕಟ
| Date:19 ಮೇ 2019
not found
ಭಾರತೀಯ ಆಹಾರ ನಿಗಮದಲ್ಲಿನ ಇಂಜಿನಿಯರ್, ಟೈಪಿಸ್ಟ ಮತ್ತು ಅಸಿಸ್ಟೆಂಟ್ ಹುದ್ದೆಗಳ ನೇಮಕಕ್ಕೆ ನಡೆಸುವ ಲಿಖಿತ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಪ್ರವೇಶ ಪತ್ರಗಳು ಈಗ ಅಧಿಕೃತ ಜಾಲತಾಣದಲ್ಲಿ ಲಭ್ಯ.
ಪರೀಕ್ಷೆ ಬರೆಯುವ ಅಭ್ಯರ್ಥಿಗಳು FCI ವೆಬ್ಸೈಟ್ ನಿಂದ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ಜೂನ್ 3 ರ ತನಕ ಪ್ರವೇಶ ಪತ್ರಗಳು ವೆಬ್ ನಲ್ಲಿ ಲಭ್ಯವಿರುತ್ತವೆ.
ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆಯು ಮೇ ೩೧ ರಿಂದ ಆರಂಭವಾಗಿ ಜೂನ್ 03 ರ ವರೆಗೆ ನಡೆಯಲಿದೆ. ರಾಜ್ಯದಲ್ಲಿ ಒಟ್ಟು 09 ಜಿಲ್ಲಾ ಕೇಂದ್ರಗಳಲ್ಲಿ ಪರೀಕ್ಷೆಯು ನಡೆಯಲಿದೆ. ಆಹಾರ ನಿಗಮವು ಒಟ್ಟು 4103 ಹುದ್ದೆಗಳ ನೇಮಕಾತಿಗಾಗಿ ಈ ಪರೀಕ್ಷೆ ನಡೆಸುತ್ತಿದೆ. ಕಳೆದ ಫೆಬ್ರುವರಿ ತಿಂಗಳಲ್ಲಿ ಈ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿತ್ತು.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಮ್ಮ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments