ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯ 339 ಅರಣ್ಯ ರಕ್ಷಕ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಮತ್ತೆ ಮುಂದೂಡಲಾಗಿದೆ
Published by: Surekha Halli | Date:30 ಎಪ್ರಿಲ್ 2020

ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯಲ್ಲಿ ಒಟ್ಟು 339 ಅರಣ್ಯ ರಕ್ಷಕ ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಯು ದಿನಾಂಕ 01-04-2020 ರಿಂದ ಮತ್ತೆ ಪ್ರಾರಂಭವಾಗಿತ್ತು ಮತ್ತು ಅರ್ಜಿ ಸಲ್ಲಿಕೆಗೆ ದಿನಾಂಕ 18-05-2020 ಕೊನೆಯ ದಿನಾಂಕವಾಗಿತ್ತು.
ಸದರಿ ಅರ್ಜಿ ಸಲ್ಲಿಕೆ ದಿನಾಂಕವನ್ನು ಆಡಳಿತಾತ್ಮಕ ಕಾರಣಗಳಿಂದ ದಿನಾಂಕ : 15-06-2020 ರವರೆಗೆ ವಿಸ್ತರಿಸಲಾಗಿದೆ ಹಾಗೂ ಅರ್ಜಿ ಶುಲ್ಕವನ್ನು ಪಾವತಿಸಲು ದಿನಾಂಕ : 17-06-2020 ರವರೆಗೆ ಕಾಲವಿಸ್ತರಣೆ ಮಾಡಲಾಗಿರುತ್ತದೆ.
ಸದರಿ ಅರ್ಜಿ ಸಲ್ಲಿಕೆ ದಿನಾಂಕವನ್ನು ಆಡಳಿತಾತ್ಮಕ ಕಾರಣಗಳಿಂದ ದಿನಾಂಕ : 15-06-2020 ರವರೆಗೆ ವಿಸ್ತರಿಸಲಾಗಿದೆ ಹಾಗೂ ಅರ್ಜಿ ಶುಲ್ಕವನ್ನು ಪಾವತಿಸಲು ದಿನಾಂಕ : 17-06-2020 ರವರೆಗೆ ಕಾಲವಿಸ್ತರಣೆ ಮಾಡಲಾಗಿರುತ್ತದೆ.

Comments