ಗೆಜೆಟೆಡ್ ಪ್ರೊಬೆಟಿನರಿ-2015 ಆಫೀಸರ್ ಹುದ್ದೆಗಳ ನೇಮಕಾತಿಯ ತಿರಸೃತ ಪಟ್ಟಿ ಪ್ರಕಟ

ಗೆಜೆಟೆಡ್ ಪ್ರೊಬೆಟಿನರಿ-2015 ಆಫೀಸರ್ ಹುದ್ದೆಗಳ ನೇಮಕಾತಿಯ ತಿರಸೃತ ಪಟ್ಟಿ ಪ್ರಕಟ
19 ಜುಲೈ 2019 KAS
ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದಿಂದ ಗೆಜೆಟೆಡ್ ಪ್ರೋಬಷನರಿ 2015 ನೇ ಸಾಲಿನ ಹುದ್ದೆಗಳ ನೇಮಕಾತಿಯ ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಅನರ್ಹಗೊಂಡ ಅಭ್ಯರ್ಥಿಗಳ ಪಟ್ಟಿಯನ್ನು KPSC ಯು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ. ಅನರ್ಹಗೊಂಡ ಅಭ್ಯರ್ಥಿಗಳ ಪಟ್ಟಿಯನ್ನು ವೀಕ್ಷಿಸಲು ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ. * ಗಡಿನಾಡು ಮತ್ತು ಶೈಕ್ಷಣಿಕ ವರ್ಷಗಳಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಅಭ್ಯಸಿಸದ ಅಭ್ಯರ್ಥಿಗಳು KPSC ಯ ನೇಮಕಾತಿಯ ಹುದ್ದೆಗಳಿಗೆ ಅರ್ಹತೆ ಪಡೆಯಬೇಕಾದಲ್ಲಿ ಕಡ್ಡಾಯ ಕನ್ನಡ ಪರೀಕ್ಷೆಯನ್ನು ಪಾಸಾಗಲೇಬೇಕು.
KAS ಕನಸು ಹೊತ್ತ ಅಭ್ಯರ್ಥಿಗಳಿಗಾಗಿ ವಿವಿಧ ಪುಸ್ತಕಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ, ಇವುಗಳನ್ನು ಉತ್ತಮ ರಿಯಾಯಿತಿಯೊಂದಿಗೆ Amazon ನಿಂದ ಖರೀದಿಸಿ ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.