Life is like this loading!

We've to prepare well to perform better

ರಾಜ್ಯ ಸರ್ಕಾರದಿಂದ GPSTR-2022 ಪರೀಕ್ಷೆಯ ತಾತ್ಕಾಲಿಕ ಆಯ್ಕೆ ಪಟ್ಟಿ ಫಲಿತಾಂಶ ಇದೀಗ ಪ್ರಕಟ
Published by: Basavaraj Halli | Date:18 ನವೆಂಬರ್ 2022
Image not found

ಕರ್ನಾಟಕ ರಾಜ್ಯ ಸರ್ಕಾರವು ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿನ ಖಾಲಿ ಇರುವ  ಪದವೀಧರ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಇಂದು ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ ಮಾಡಲಾಗಿದೆ. ಈ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ಒಟ್ಟು 15 ಸಾವಿರ ಶಿಕ್ಷಕರ ನೇಮಕಾತಿ ಸಂಬಂಧಿಸಿದ ಇದೀಗ 1:1 ಅನುಪಾತದ ‘ತಾತ್ಕಾಲಿಕ ಆಯ್ಕೆ’ ಪಟ್ಟಿಯನ್ನು ಇಂದು ಬಿಡುಗಡೆ ಮಾಡಲಾಗಿದ್ದು, ಇದರಲ್ಲಿ 13,363 ಹುದ್ದೆಗಳಿಗೆ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ.
* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಆಯ್ಕೆ ಪಟ್ಟಿಗಳನ್ನು ವೀಕ್ಷಿಸಬಹುದಾಗಿದೆ.

Comments

Punith Pujari ನವೆಂ. 24, 2022, 10:15 ಅಪರಾಹ್ನ