Loading..!

ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ GPSTR ತಾತ್ಕಾಲಿಕ ಆಯ್ಕೆ ಪಟ್ಟಿಯು ಶ್ರೀಘ್ರದಲ್ಲೇ ಪ್ರಕಟ | ಈ ಕುರಿತ ಮಾಹಿತಿ ನಿಮಗಾಗಿ
Published by: Yallamma G | Date:16 ನವೆಂಬರ್ 2022
Image not found

ಕರ್ನಾಟಕ ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆಯು ಇತ್ತೀಚೆಗೆ 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗಾಗಿ ಯಶಸ್ವಿಯಾಗಿ ಪರೀಕ್ಷೆ ನಡೆಸಿ ಅಭ್ಯರ್ಥಿಗಳ ಅಂಕಗಳನ್ನು ಕೂಡ ಪ್ರಕಟಿಸಿತ್ತು, ಸದರಿ ನೇಮಕಾತಿಗೆ ಸಂಬಂಧಿಸಿದಂತೆ ದಾಖಲಾತಿ ಪರಿಶೀಲನೆಯು ಪೂರ್ಣಗೊಂಡಿದ್ದು, ಒಂದು ಅನುಪಾತ ಒಂದರಂತೆ (1:1) ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯು ಶೀಘ್ರದಲ್ಲೇ(ಒಂದು ವಾರದಲ್ಲಿ) ಪ್ರಕಟಿಸಲಿದೆ.


* ಈ ಕುರಿತು ಮಾನ್ಯ ಶಿಕ್ಷಣ ಸಚಿವರು ಕೂಡ ಅಧಿಕೃತವಾಗಿ ತಿಳಿಸಿದ್ದು, ಇನ್ನೇನು ಶೀಘ್ರದಲ್ಲೇ ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆಯಾಗಲಿದೆ.

Comments