Loading..!

ರಾಜ್ಯ ಸರ್ಕಾರದಿಂದ GPSTR ಪರೀಕ್ಷೆಯ ಪರಿಷ್ಕೃತ ಆಯ್ಕೆ ಪಟ್ಟಿ ಇದೀಗ ಪ್ರಕಟ
Published by: Yallamma G | Date:22 ಫೆಬ್ರುವರಿ 2023
Image not found

ಕರ್ನಾಟಕ ರಾಜ್ಯ ಸರ್ಕಾರವು ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿನ ಖಾಲಿ ಇರುವ 15000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ((6-8th)) ನೇಮಕಾತಿಗೆ ಸಂಬಂಧಿಸಿದಂತೆ ಪರಿಷ್ಕೃತ ಆಯ್ಕೆ ಪಟ್ಟಿಯನ್ನು ವಾರದೊಳಗಾಗಿ ಬಿಡುಗಡೆ ಮಾಡಲಾಗುವುದು. ಈ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಬಿ.ಸಿ.ನಾಗೇಶ್ ಅವರು ತಿಳಿಸಿದ್ದಾರೆ.

Comments