Life is like this loading!

We've to prepare well to perform better

ಕರ್ನಾಟಕ ಹೈ ಕೋರ್ಟ್ ನಲ್ಲಿ ಖಾಲಿ ಇರುವ 142 ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ಆಯ್ಕೆಪಟ್ಟಿ ಇದೀಗ ಪ್ರಕಟ
Published by: Yallamma Govindappanavar | Date:13 ಜುಲೈ 2022
Image not found

ಕರ್ನಾಟಕ ಹೈ ಕೋರ್ಟ್ ನಲ್ಲಿ ಖಾಲಿ ಇರುವ 142 ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ  ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 24/08/2021 ರಂದು ಅರ್ಜಿ ಪ್ರಕ್ರಿಯೆ ಆರಂಭಗೊಂಡು  ದಿನಾಂಕ 24/09/2021 ರಂದು ಕೊನೆಗೊಂಡಿತ್ತು, ಹಾಗೂ ಈ ಹುದ್ದೆಗಳಿಗೆ  ರಾಜ್ಯಾದ್ಯಂತ ಲಿಖಿತ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಂಡಿದ್ದು. ಈ ಲಿಖಿತ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ ನೇಮಕಾತಿಗೆ ಸಂಬಂಧಿಸಿದಂತೆ ಆಯ್ಕೆಪಟ್ಟಿ ಇದೀಗ ಪ್ರಕಟಗೊಂಡಿದೆ.
ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಆಯ್ಕೆಪಟ್ಟಿ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.

Comments

User ಜುಲೈ 13, 2022, 9:14 ಅಪರಾಹ್ನ
Mantesh Kannolli Kannolli ಜುಲೈ 14, 2022, 8:42 ಪೂರ್ವಾಹ್ನ
Kattte Basava ಜುಲೈ 19, 2022, 1:06 ಅಪರಾಹ್ನ
User ಅಕ್ಟೋ. 27, 2022, 2:58 ಅಪರಾಹ್ನ