Loading..!

ಭಾರತೀಯ ಬ್ಯಾಂಕಿಂಗ್‌ ಸಿಬ್ಬಂಧಿ ಆಯ್ಕೆ ಪ್ರಾಧಿಕಾರ (IBPS) ವು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ 6128 ವಿವಿಧ ಹುದ್ದೆಗಳ ನೇಮಕಾತಿಯ ಪರೀಕ್ಷಾ ಪ್ರವೇಶ ಪತ್ರ ಇದೀಗ ಪ್ರಕಟ
Published by: Bhagya R K | Date:20 ಆಗಸ್ಟ್ 2024
not found

ಭಾರತೀಯ ಬ್ಯಾಂಕಿಂಗ್‌ ಸಿಬ್ಬಂಧಿ ಆಯ್ಕೆ ಪ್ರಾಧಿಕಾರ (IBPS) ವು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ  6,128 ಕ್ಲರ್ಕ್ (CRP Clerks-XIV) ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನೇಮಕಾತಿಯ ಮೊದಲ ಹಂತವಾದ Online Preliminary ಪರೀಕ್ಷೆಯನ್ನು ನಡೆಸಲು ಉದ್ದೇಶಿಸಲಾಗಿದ್ದು, ಪರೀಕ್ಷಾ ಪ್ರವೇಶ ಪತ್ರವನ್ನು IBPS ಇದೀಗ ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ. ಪರೀಕ್ಷಾ ಪ್ರವೇಶ ಪತ್ರವನ್ನು 31 ಆಗಸ್ಟ್ 2024 ರೊಳಗಾಗಿ ಡೌನ್ಲೋಡ್ ಮಾಡಿಕೊಳ್ಳಲು ಇದೀಗ ಅವಕಾಶ ಕಲ್ಪಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನೂ ಡೌನ್ಲೋಡ್ ಮಾಡಿಕೊಳ್ಳಬಹುದು.

* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಪರೀಕ್ಷಾ ಪ್ರವೇಶ ಪತ್ರವನ್ನೂ ಡೌನ್ಲೋಡ್ ಮಾಡಿಕೊಳ್ಳಬಹುದು.

Comments