Loading..!

ಭಾರತೀಯ ಬ್ಯಾಂಕಿಂಗ್‌ ಸಿಬ್ಬಂಧಿ ಆಯ್ಕೆ ಪ್ರಾಧಿಕಾರ (IBPS) SO ನೇಮಕಾತಿ ಫಲಿತಾಂಶ ಪ್ರಕಟ | ಈ ಕುರಿತ ಮಾಹಿತಿ ನಿಮಗಾಗಿ
Published by: Yallamma G | Date:18 ಜನವರಿ 2023
Image not found

ಭಾರತೀಯ ಬ್ಯಾಂಕಿಂಗ್‌ ಸಿಬ್ಬಂಧಿ ಆಯ್ಕೆ ಪ್ರಾಧಿಕಾರ (IBPS)ದಲ್ಲಿ ಖಾಲಿ ಇರುವ ಸ್ಪೆಷಲಿಸ್ಟ್ ಆಫೀಸರ್ (SO) ಹುದ್ದೆಗಳ ನೇಮಕಾತಿಗಾಗಿ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಗಳ ಫಲಿತಾಂಶವನ್ನು ಇದೀಗ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಗೆ ಭೇಟಿ ನೀಡಿ ಫಲಿತಾಂಶವನ್ನು ವೀಕ್ಷಿಸಬಹುದಾಗಿರುತ್ತದೆ.

ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

Comments