Loading..!

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (IIMB) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:13 ಸೆಪ್ಟೆಂಬರ್ 2025
Image not found

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (IIMB) 2025ನೇ ಸಾಲಿಗೆ ಮಹತ್ವದ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಮ್ಯಾನೇಜರ್ – ಸಂಶೋಧನಾ ನಿರ್ವಹಣೆ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗವನ್ನು ಪಡೆಯಲು ಒಂದು ಸುಂದರ ಅವಕಾಶವಾಗಿದೆ. ಅರ್ಜಿ ಸಲ್ಲಿಸವ ಕೊನೆಯ ದಿನಾಂಕ 29/09/2025.


ವಿದ್ಯಾರ್ಹತೆ:  ಸ್ನಾತಕೋತ್ತರ ಪದವಿಯನ್ನು ವಿದ್ಯಾರ್ಹತೆ ಪೂರ್ಣಗೊಳಿಸಿರಬೇಕು.


ವಯೋಮಿತಿ: ಅಭ್ಯರ್ಥಿಯು ಅಧಿಸೂಚನೆ ಪ್ರಕಾರ ವಯೋಮಿತಿ ಹೊಂದಿರಬೇಕು.


ಅರ್ಜಿ ಶುಲ್ಕ: ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ


ವೇತನ ಶ್ರೇಣಿ: ಆಯ್ಕೆಯಾದ ಅಭ್ಯರ್ಥಿಗಳಿಗೆ ಅಧಿಸೂಚನೆ ಪ್ರಕಾರ ಮಾಸಿಕ ₹1,12,500-1,25,000/- ವೇತನ ನೀಡಲಾಗುತ್ತದೆ.


ಆಯ್ಕೆ ವಿಧಾನ: ಲಿಖಿತ ಪರೀಕ್ಷೆ, ಸಂದರ್ಶನ


ಅರ್ಜಿ ಸಲ್ಲಿಸುವ ವಿಧಾನ:
- ಅಧಿಕೃತ ವೆಬ್‌ಸೈಟ್ https://www.iimb.ac.in/ ಗೆ ಭೇಟಿ ನೀಡಿ.
- ನಿಮಗೆ ಸಂಬಂಧಿಸಿದ IIMB ವಿಭಾಗವನ್ನು ಆಯ್ಕೆಮಾಡಿ.
- ಮ್ಯಾನೇಜರ್ – ಸಂಶೋಧನಾ ನಿರ್ವಹಣೆ ಹುದ್ದೆಯ ಅಧಿಸೂಚನೆಯನ್ನು ಓದಿ ಅರ್ಹತೆ ಪರಿಶೀಲಿಸಿ.
- ಆನ್‌ಲೈನ್ ಅರ್ಜಿ ನಮೂನೆಯ ಲಿಂಕ್‌ ತೆರೆಯಿರಿ.
- ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ.
- ಶುಲ್ಕ ಪಾವತಿ ಮಾಡಿ.
- ಅರ್ಜಿ ಸಲ್ಲಿಸಿ, ಸಬ್ಮಿಟ್ ಮಾಡಿದ ಅರ್ಜಿಯ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.

Comments