Loading..!

IIT ಕಾನ್ಪುರ್ ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:12 ಸೆಪ್ಟೆಂಬರ್ 2025
Image not found

                            ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾನ್ಪುರ್ ದಲ್ಲಿ ಖಾಲಿ ಇರುವ ಡೆಪ್ಯುಟಿ ಪ್ರಾಜೆಕ್ಟ್ ಮ್ಯಾನೇಜರ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ  ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳ ಬಗೆಗೆ ತಿಳಿಯಲು ಈ ಕೆಳಗೆ ನೀಡಿದ ಅಧಿಕೃತ  ಅಧಿಸೂಚನೆಯನ್ನು ನೋಡಿ. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ  ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 22/09/2025. 


ವಿದ್ಯಾರ್ಹತೆ : B.Sc/ BA/ B.Com / BBA/ BCA/ LLB MBA/ MCA/ M.Com/ M.Sc/ MA ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಕನಿಷ್ಠ 5 ವರ್ಷಗಳ ವೃತ್ತಿ ಅನುಭವವನ್ನು ಹೊಂದಿರಬೇಕು.


ಮಾಸಿಕ ವೇತನ : 19200 ರಿಂದ 48000 ವರೆಗೆ ನಿಗದಿಪಡಿಸಲಾಗತ್ತದೆ. 


ಅರ್ಜಿ ಸಲ್ಲಿಸುವ ವಿಳಾಸ : ಅರ್ಜಿಗಳನ್ನು ಕೊನೆಯ ದಿನಾಂಕದೊಳಗಾಗಿ ಇ-ಮೇಲ್ ಮೂಲಕ ಸಲ್ಲಿಸಬೇಕು.


ಇ-ಮೇಲ್ ವಿಳಾಸ :  officer2_ip@iitk.ac.in 

ಅಧಿಕೃತ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ :

Comments