Loading..!

ಭಾರತೀಯ ಅಂಚೆ ಇಲಾಖೆಯಲ್ಲಿನ 40889 ಗ್ರಾಮೀಣ ಡಾಕ್ ಸೇವಕ (GDS) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಫಲಿತಾಂಶ ಪ್ರಕಟ
Published by: Yallamma G | Date:13 ಮಾರ್ಚ್ 2023
Image not found

ಭಾರತೀಯ ಅಂಚೆ ಇಲಾಖೆಯಲ್ಲಿ ಭಾರತದಾದ್ಯಂತ ಖಾಲಿ ಇರುವ40889 ಗ್ರಾಮೀಣ ಡಾಕ್ ಸೇವಕ(GDS) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಫಲಿತಾಂಶವನ್ನು ಇದೀಗ ಬಿಡುಗಡೆ ಮಾಡಲಾಗಿದೆ. ಸದರಿ ಹುದ್ದೆಗಳಿಗೆ ಕಳೆದ ಜನೇವರಿ 27-2023 ರಂದು ಅಧಿಸೂಚನೆ ಪ್ರಕಟಿಸಿ, ಫೆಬ್ರುವರಿ 16 2023 ರವರೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಿತ್ತು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್‌ ಆಧಾರದಲ್ಲಿ ಆಯ್ಕೆಮಾಡಿ ಫಲಿತಾಂಶವನ್ನು ಇದೀಗ ಬಿಡುಗಡೆ ಮಾಡಲಾಗಿದೆ. 
ಸದರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ Divisional Head ನಲ್ಲಿ 21-03-2023 ರೊಳಗಾಗಿ ಮೂಲ ದಾಖಲೆಗಳನ್ನು ಪರಿಶೀಲಿಸಿಕೊಳ್ಳಲು ಸೂಚಿಸಲಾಗಿದೆ.


- ಕರ್ನಾಟಕ ಅಂಚೆ ಇಲಾಖೆಯ ಗ್ರಾಮೀಣ ಡಾಕ್ ಸೇವಕ (GDS) ಹುದ್ದೆಗಳ ಫಲಿತಾಂಶವನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ 

Comments