ಭಾರತೀಯ ತೈಲ ನಿಗಮ ನಿಯಮಿತ(IOCL)ದಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗಾಗಿ | ಈ ಕುರಿತು ಮಾಹಿತಿ ನಿಮಗಾಗಿ

ದೇಶದ ಪ್ರತಿಷ್ಠಿತ ತೈಲ ಸಂಸ್ಥೆಗಳಲ್ಲಿ ಒಂದಾಗಿರುವ, ಕೇಂದ್ರ ಸರಕಾರದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಭಾರತೀಯ ತೈಲ ನಿಗಮ ನಿಯಮಿತ (IOCL) ತನ್ನ ಅಧಿಕೃತ ಅಧಿಸೂಚನೆಯ ಮೂಲಕಶಸ್ತ್ರಚಿಕಿತ್ಸಕ ಮತ್ತು ಹೃದ್ರೋಗ ತಜ್ಞರುಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲಿಸಬಹುದಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕಗಳ ಒಳಗೆ ಅರ್ಜಿ ಸಲ್ಲಿಸಿ, ಈ ಅವಕಾಶವನ್ನು ತಮ್ಮದಾಗಿಸಿಕೊಳ್ಳಿ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 10/10/2025.
ವಿದ್ಯಾರ್ಹತೆ : IOCL ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಈ ಕೆಳಗಿನಂತೆ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.
ಶಸ್ತ್ರಚಿಕಿತ್ಸಕ : ಎಂಎಸ್ / ಡಿಎನ್‌ಬಿ
ಹೃದ್ರೋಗ ತಜ್ಞರು : ಡಿಎಂ/ಡಿಎನ್‌ಬಿ
ವಯೋಮಿತಿ ಸಡಿಲಿಕೆ : ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಮಾನದಂಡಗಳ ಪ್ರಕಾರ
ಆಯ್ಕೆ ಪ್ರಕ್ರಿಯೆ : ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸಂದರ್ಶನವನ್ನು ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆಮಾಡಿಕೊಳಲಾಗುತ್ತದೆ.
ಸಂದರ್ಶನದ ವಿವರ :
ಸ್ಥಳ : ACMO ಕಚೇರಿ, ಗುವಾಹಟಿ ರಿಫೈನರಿ ಆಸ್ಪತ್ರೆ, ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್, PO-ನೂನ್ಮತಿ, ಜಿಲ್ಲೆ-ಕಾಮ್ರಪ್ ಮೆಟ್ರೋ, ಗುವಾಹಟಿ - 781020 10-ಅಕ್ಟೋಬರ್-2025 ರಂದು
ದಿನಾಂಕ : 10/10/2025
ಪ್ರಮುಖ ದಿನಾಂಕಗಳು:
ಅಧಿಸೂಚನೆ ಬಿಡುಗಡೆ ದಿನಾಂಕ: 07-10-2025
ವಾಕ್-ಇನ್ ದಿನಾಂಕ: 10-ಅಕ್ಟೋಬರ್-2025





Comments