Karnataka State Police 13 ಮೇ 2019 7 years ago

ರಾಜ್ಯ ಕಾರಾಗೃಹಗಳಲ್ಲಿ ಖಾಲಿ ಇರುವ ಜೈಲರ್ ಮತ್ತು ವಾರ್ಡೆರ್ ಹುದ್ದೆಗಳ ನೇಮಕಾತಿಯ ಕರೆ ಪತ್ರಗಳು ಪ್ರಕಟ ಕೂಡಲೇ ಡೌನ್ಲೋಡ್ ಮಾಡಿಕೊಳ್ಳಿ

ರಾಜ್ಯ ಕಾರಾಗೃಹಗಳಲ್ಲಿ ಖಾಲಿ ಇರುವ ಜೈಲರ್ ಮತ್ತು ವಾರ್ಡೆರ್ ಹುದ್ದೆಗಳ ನೇಮಕಾತಿಯ ಕರೆ ಪತ್ರಗಳು ಪ್ರಕಟ ಕೂಡಲೇ ಡೌನ್ಲೋಡ್ ಮಾಡಿಕೊಳ್ಳಿ
ಜೈಲರ್ ಮತ್ತು ವಾರ್ಡೆರ್ ಹುದ್ದೆಗಳಿಗೆ ಲಿಖಿತ ಪರೀಕ್ಷೆಯು ಇದೆ ತಿಂಗಳ 19 ನೇ ತಾರೀಕಿನಂದು ನಡೆಯಲಿದೆ. ಕೆಲ ದಿನಗಳ ಹಿಂದೆಯಷ್ಟೇ ಜೈಲರ್ ಮತ್ತು ವಾರ್ಡರ್ ಪರೀಕ್ಷೆಗಳ ದಿನಾಂಕವನ್ನು ನಿಗದಿಪಡಿಸಿದ್ದ ಇಲಾಖೆಯು ಪ್ರಸ್ತುತ ಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳ ಕರೆಪತ್ರಗಳನ್ನು ತನ್ನ ಅಧಿಕೃತ ಜಾಲತಾಣದಲ್ಲಿ ಇಂದು ಬಿಡುಗಡೆಗೊಳಿಸಿದೆ, ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಭ್ಯರ್ಥಿಗಳು ತಮ್ಮ ನೊಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸುವ ಮೂಲಕ ತಮ್ಮ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಂಡು ಕರೆಪತ್ರದಲ್ಲಿ ನಿಗದಿಪಡಿಸಿದ ದಿನಾಂಕ ಮತ್ತು ಸ್ಥಳ ದಲ್ಲಿ ಕಡ್ಡಾಯವಾಗಿ ಹಾಜರಾಗಬೇಕು.
Official Notifications & Links
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ

Stay Updated with KPSC Vaani

Get instant notifications for exam alerts, question papers, syllabus, and results directly on your phone.

Comments