Life is like this loading!

We've to prepare well to perform better

Image not found
ADVERTISEMENT
Image not found
ADVERTISEMENT
ಜೈಲರ್ ಮತ್ತು ವಾರ್ಡರ್ ಹುದ್ದೆಗಳಿಗೆ ನಿಗದಿಪಡಿಸಲಾಗಿದ್ದ ಲಿಖಿತ ಪರೀಕ್ಷೆಯನ್ನು ಮುಂದೂಡಲಾಗಿದೆ
| Date:15 ಮೇ 2019
Image not found

ಕರ್ನಾಟಕ ರಾಜ್ಯ ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ ಜೈಲರ್ ಮತ್ತು ವಾರ್ಡರ್ ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ದಿನಾಂಕ 19 05 2019 ರಂದು ನಿಗದಿಪಡಿಸಲಾಗಿತ್ತು ಆದರೆ ಕಾರಣಾಂತರಗಳಿಂದ ಈ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಮುಂದಿನ ಪರೀಕ್ಷಾ ದಿನಾಂಕವನ್ನು ಶೀಘ್ರದಲ್ಲಿ ಇಲಾಖೆಯು ತಿಳಿಸಲಿದೆ. ಮುಂದಿನ ಪರೀಕ್ಷಾ ದಿನಾಂಕದ ಬಗ್ಗೆ ಅಭ್ಯರ್ಥಿಗಳು ನಮ್ಮ ಜಾಲತಾಣದಲ್ಲಿ ಅಪ್ಡೇಟ್ ಪಡೆಯಬಹುದು.

ಈ ಕುರಿತ ಇಲಾಖೆಯ ಅಧಿಕೃತ ಪತ್ರಿಕಾ ಪ್ರಕಟಣೆ ಪ್ರಕಟಣೆಯನ್ನು ಡೌನ್ ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ

ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ

Comments

Image not found