ಆರ್.ಎಲ್.ಜಾಲಪ್ಪ ಅಕಾಡೆಮಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ | ಈ ಕುರಿತು ಮಾಹಿತಿ ನಿಮಗಾಗಿ
Published by: Yallamma G | Date:18 ಜೂನ್ 2025
Image not found

             ಆ‌ರ್.ಎಲ್‌.ಜಾಲಪ್ಪ ಅಕಾಡೆಮಿ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಯ ಉಚಿತ ತರಬೇತಿಗೆ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ನೆಲಮಂಗಲ ತಾಲೂಕಿನ ಸೋಲೂರಿನಲ್ಲಿರುವ ಆರ್.ಎಲ್.ಜಾಲಪ್ಪ ಅಕಾಡೆಮಿಯಲ್ಲಿ ಕೆಎಎಸ್, ಪಿಎಸ್‌ಐ, ಎಫ್‌ ಡಿಎ, ಎಸ್‌ಡಿಎ ಪರೀಕ್ಷೆಗಳಿಗೆ ಪದವೀಧರ ಬಡ ಗ್ರಾಮೀಣ ಯುವಕ-ಯುವತಿಯರಿಗೆ ನಾಲ್ಕು ತಿಂಗಳ ಉಚಿತ ತರಬೇತಿಯನ್ನುಜೂ.20ರಿಂದ ಪ್ರಾರಂಭಿಸಲಿದೆ. ದೂರದಿಂದ ಬರುವ ವಿದ್ಯಾರ್ಥಿಗಳಿಗೆ ವಸತಿ ಹಾಗೂ ಊಟದ ವ್ಯವಸ್ಥೆ ಇರುತ್ತದೆ.


ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: 9900606042


Comments