Life is like this loading!

We've to prepare well to perform better

ಕರ್ನಾಟಕ ನೀರಾವರಿ ನಿಗಮ ನಿಯಮಿತ ನೇಮಕಾತಿ ಅಧಿಸೂಚನೆ ರದ್ದತಿ.
Published by: Savita Halli | Date:21 ಫೆಬ್ರುವರಿ 2022
Image not found

ಕರ್ನಾಟಕ ನೀರಾವರಿ ನಿಗಮ ನಿಯಮಿತ(ಕನೀನಿನಿ)ದಲ್ಲಿ ಖಾಲಿ ಇರುವ ವ್ಯವಸ್ಥಾಪಕರು - ಹಣಕಾಸು, ಲೆಕ್ಕ ಸಹಾಯಕರು, ಸಹಾಯಕ ಆಡಳಿತ ಅಧಿಕಾರಿ ಸೇರಿದಂತೆ ವಿವಿಧ ಹುದ್ದೆಯನ್ನು ಒಂದು ವರ್ಷದ ಗುತ್ತಿಗೆ ಆಧಾರದ ಮೇಲೆ, ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿತ್ತು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು  ದಿನಾಂಕ  03-03-2022 ಕೊನೆಯ ದಿನವಾಗಿತ್ತು ಆದರೆ ಇದೀಗ ಇಲಾಖೆಯು ಪ್ರಕಟಣೆಯಾಗಿರುವ ನೇಮಕಾತಿ ಅಧಿಸೂಚನೆಯನ್ನು ತಾಂತ್ರಿಕ ಕಾರಣಗಳಿಂದ ರದ್ದುಪಡಿಸಿ, ಪ್ರಕಟಣೆಯನ್ನು ಹೊರಡಿಸಿದ್ದು ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಇಲಾಖಾ ಪತ್ರಿಕಾ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Comments