Loading..!

2019-20ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಶೀಘ್ರದಲ್ಲೇ ಪ್ರಕಟ
Published by: Basavaraj Halli | Date:10 ಆಗಸ್ಟ್ 2020
Image not found

2019-20ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶವು ಈ ದಿನ ಮಧ್ಯಾಹ್ನ ಪ್ರಕಟವಾಗಲಿದೆ ಈ ಕುರಿತು ಮಾನ್ಯ ಶಿಕ್ಷಣ ಸಚಿವರು ಅಧಿಕೃತ ಮಾಹಿತಿ ನೀಡಿದ್ದಾರೆ. ದಿನಾಂಕ 10-08-2020 ರ ಮಧ್ಯಾಹ್ನ 3.00PM ರ ಹೊತ್ತಿಗೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗುವ ನಿರೀಕ್ಷೆಯಿದೆ. 


ವಿದ್ಯಾರ್ಥಿಗಳ ಪೋಷಕರ ಮೊಬೈಲಿಗೆ ಫಲಿತಾಂಶ ರವಾನಿಸಲಾಗುತ್ತಿದ್ದು, ಕೊರೊನಾ ವಾತಾವರಣದಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿರುವುದೇ ದೊಡ್ಡ ಸಾಧನೆ, ಫಲಿತಾಂಶ ಏನೇ ಆಗಿದ್ದರು ಅವರಿಗೆ ಪ್ರೀತಿಯಿಂದ ತಿಳಿಸಿ ಸಚಿವರು ಪೋಷಕರಲ್ಲಿ ಮನವಿ ಮಾಡಿದ್ದಾರೆ.


* ಕೆಲವೇ ಕ್ಷಣಗಳಲ್ಲಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.

Comments

Nagarathna G ಆಗ. 10, 2020, 2:48 ಅಪರಾಹ್ನ