Loading..!

ರಾಜ್ಯದಲ್ಲಿ ಖಾಲಿ ಇರುವ 58 ಸಾವಿರ ಶಿಕ್ಷಕರ ನೇಮಕಕ್ಕೆ ಶೀಘ್ರದಲ್ಲಿಯೇ ಅಧಿಸೂಚನೆ ಪ್ರಕಟ | ಈ ಕುರಿತ ಮಾಹಿತಿ ನಿಮಗಾಗಿ
Published by: Yallamma G | Date:9 ಜೂನ್ 2023
not found

ಕರ್ನಾಟಕ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಯನ್ನು ನೀಗಿಸಲು ಒಟ್ಟು 58 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರವು ನಿರ್ಧರಿಸಿರುವುದಾಗಿ ಮಾನ್ಯ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ಅವರು ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿರುತ್ತಾರೆ. 
ರಾಜ್ಯದಲ್ಲಿರುವ ಶಿಕ್ಷಕರ ಹುದ್ದೆಗಳ ಆಕಾಂಕ್ಷಿಗಳು ಈಗಿನಿಂದಲೇ ಉತ್ತಮ ತಯಾರಿಯನ್ನು ನಡೆಸಿ ಮುಂಬರುವ ನೇಮಕಾತಿ ಪ್ರಕ್ರಿಯೆಯಲ್ಲಿ ಯಶಸ್ವಿಯಾಗಿ ಎಂದು KPSCVaani ಯು ಶುಭಹಾರೈಸುತ್ತದೆ.

Comments