Karnataka State Police
22 ಡಿಸೆಂಬರ್ 2018
7 years ago
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ 190 ಸಿವಿಲ್ ಪೊಲೀಸ್ ಸಬ್-ಇನ್ಸ್ಪೆಕ್ಟರ್(Civil PSI) ಹುದ್ದೆಗಳ ಲಿಖಿತ ಪರೀಕ್ಷಾ ದಿನಾಂಕ ಘೋಷಣೆ
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಕಳೆದ ಜೂನ್ ತಿಂಗಳಲ್ಲಿ ಅಧಿಸೂಚನೆ ಹೊರಡಿಸಿತ್ತು ಮತ್ತು ಅರ್ಜಿ ಸಲ್ಲಿಸಿದ ಎಲ್ಲ ಅಭ್ಯರ್ಥಿಗಳಿಗೆ ದೈಹಿಕ ಸಾಮರ್ಥ್ಯ ಮತ್ತು ಸಹಿಷ್ಟುತೆ ಪರೀಕ್ಷೆಯನ್ನು ನಡೆಸಿದೆ, ಈ ಪರೀಕ್ಷೆಗಳಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೀಗ ಲಿಖಿತ ಪರೀಕ್ಷೆ ನಡೆಸಬೇಕಾಗಿದೆ ಈ ಹಿಂದೆ ಡಿಸೆಂಬರ್ 23 ರಂದು ನಡೆಸುವುದಾಗಿ ತಿಳಿಸಲಾಗಿತ್ತು ಆದರೆ ಆಡಳಿತಾತ್ಮಕ ಕಾರಣಗಳಿಂದ ಮುಂದೂಡಲಾಗಿತ್ತು. ಪ್ರಸ್ತುತ ಲಿಖಿತ ಪರೀಕ್ಷೆಯ ದಿನಾಂಕವನ್ನು ಜನೆವರಿ ತಿಂಗಳ 6 ನೇ ತಾರೀಕಿನಂದು(ಭಾನುವಾರ) ತಾತ್ಕಾಲಿಕವಾಗಿ ನಿಗದಿಪಡಿಸಿದೆ. ಬೆಳಿಗ್ಗೆ 10:30 ರಿಂದ 11:00 ಗಂಟೆ ಮತ್ತು ಮದ್ಯಾಹ್ನ 2:00 ರಿಂದ 3:30 ಗಂಟೆಯವರೆಗೆ ನಡೆಸಲು ಉದ್ದೇಶಿಸಲಾಗಿಸಿದ್ದು ಇನ್ನಷ್ಟೇ ಅಧಿಕೃತವಾಗಿ ಘೋಷಣೆಯಾಗಬೇಕಿದೆ.
ಅಭ್ಯರ್ಥಿಗಳು ಅಧಿಕೃತ ಜಾಲತಾಣದಲ್ಲಿ ಪ್ರಕಟಿಸುವವರೆಗೂ ಖಾಯ್ದು ಖಚಿತಪಡಿಸಿಕೊಳ್ಳಿ.