Loading..!

ನ್ಯಾಯ ವಿಜ್ಞಾನ ಪ್ರಯೋಗಾಲಯದಲ್ಲಿನ ಸೈಂಟಿಫಿಕ್ ಆಫೀಸರ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಆಯ್ಕೆಪಟ್ಟಿ ಪ್ರಕಟ
Published by: Yallamma G | Date:3 ಜೂನ್ 2023
Image not found

ಕರ್ನಾಟಕ ರಾಜ್ಯ ಸರ್ಕಾರದ ನ್ಯಾಯ ವಿಜ್ಞಾನ ಪ್ರಯೋಗಾಲಯವು 28/05/2021 ರಂದು ಅಧಿಸೂಚಿಸಲಾದ 100 ಸೈಂಟಿಫಿಕ್ ಆಫೀಸರ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಇಲಾಖೆಯು ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡಿದೆ. 
* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಆಯ್ಕೆ ಪಟ್ಟಿಗಳನ್ನು ವೀಕ್ಷಿಸಬಹುದಾಗಿದೆ.

Comments