ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ 1.000 ಅಥಿತಿ ಶಿಕ್ಷಕರ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ | ಈ ಕುರಿತ ಮಾಹಿತಿ ನಿಮಗಾಗಿ
Published by: Yallamma G | Date:25 ಜೂನ್ 2022

2022-2023 ನೇ ಸಾಲಿನ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ 1.000 ಅಥಿತಿ ಶಿಕ್ಷಕರ ನೇಮಕಾತಿಗಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಸೂಚನೆಯನ್ನು ಹೊರಡಿಸಿದೆ. ಪ್ರೌಢ ಶಾಲೆಗಳಲ್ಲಿ ಮೊದಲು ಅಥಿತಿ ಶಿಕ್ಷಕರ ನೇಮಕಾತಿಗೆ ಆದೇಶಿಶಿದ ಸರಕಾರ ಈಗ ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಕರ ಹೆಚ್ಚಿನ ಅಭಾವ ಕಂಡು ಬಂದ ಕರಣ ಈ 1,000 ಶಿಕ್ಷಕರನ್ನು ಪ್ರಾಥಮಿಕ ಶಾಲೆಗಳಲ್ಲಿ ಬಳಸಿಕೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

Comments